ಮನೆ ಕುಸಿದು ತಂದೆ ಮತ್ತು ಮಗ ಸಾವು, ಇನ್ನಿಬ್ಬರಿಗೆ ಗಾಯ: ಸ್ಥಳಕ್ಕೆ ಶಾಸಕರ ಭೇಟಿ


Team Udayavani, Oct 23, 2020, 11:47 AM IST

ಮನೆ ಕುಸಿದು ತಂದೆ ಮತ್ತು ಮಗ ಸಾವು, ಇನ್ನಿಬ್ಬರಿಗೆ ಗಾಯ: ಸ್ಥಳಕ್ಕೆ ಶಾಸಕರ ಭೇಟಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ವೈಜಕೂರಿನಲ್ಲಿ ಮಳೆಯಿಂದ‌ ಮನೆ ಕುಸಿದು ಬಿದ್ದು ಒಂದೇ ಕುಟುಂಬದ ಇಬ್ಬರು ಮೃತಪಟ್ಟು ಮತ್ತಿಬ್ಬರು ತೀವ್ರ ಗಾಯಗೊಂಡಿರುವ ಹೃದಯ ವಿದ್ರಾವಿಕ ಘಟನೆ ನಡೆದಿದೆ.

ಘಟನೆಯಲ್ಲಿ ತಂದೆ ರವಿ ಕುಮಾರ್ ಹಾಗೂ ಪುತ್ರ ರಾಹುಲ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನೂ ಮುನಿರಾಜಮ್ಮ ಹಾಗೂ ಅವರ ಪುತ್ರಿ ರುಚಿತ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಿಗ್ಗೆ 6.30 ಕ್ಕೆ ಮನೆ ದಿಢೀರ್ ಕುಸಿದಿದೆ ಇದರಿಂದ ಮನೆಯಲ್ಲಿದ್ದವರು ಅವಶೇಷಗಳಡಿ ಸಿಲುಕಿ ಸಾವು ಬದುಕಿನ ನಡುವೆ ಸಿಲುಕಿ ಒದ್ದಾಡುತ್ತಿದ್ದರು ಇದನ್ನ ಕಂಡ ಗ್ರಾಮಸ್ಥರು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ.

ಇದನ್ನೂ ಓದಿ:ಅಂಚೆಯಲ್ಲೇ ಭಾಗ್ಯಲಕ್ಷ್ಮೀ, ಸುಕನ್ಯಾ ಸಮೃದ್ಧಿ ಜತೆ ವಿಲೀನಕ್ಕೆ ಸಂಪುಟ ಅಸ್ತು

ಘಟನಾ ಸ್ಥಳಕ್ಕೆ ಶಾಸಕ ಜೆಕೆ ಕೃಷ್ಣಾರೆಡ್ಡಿ, ತಹಶೀಲ್ದಾರ್ ಡಿ ಹನುಮಂತರಾಯಪ್ಪ, ಪಂಚಾಯತಿ ಪಿಡಿಒ ಭೇಟಿ ನೀಡಿ ಪರಿಶೀಲಿಸಿ ಇನ್ನು ಉಳಿದ ಹಳೆ ಮನೆಯವರಿಗೆ ಬೇರೆ ಕಡೆ ವ್ಯವಸ್ಥೆ ಮಾಡುವುದಾಗಿ ತಿಳಿಸಿ ಮೃತ ಪಟ್ಟವರಿಗೇ ತಲಾ 5 ಲಕ್ಷ ರೂಗಳ ಪರಿಹಾರ ಕೊಡಲು ಜಿಲ್ಲಾಡಳಿತಕ್ಕೆ ಮನವಿ ಮಾಡುವುದಾಗಿ ಭರವಸೆ ನೀಡಿದ ಶಾಸಕರು ತಾವು ಕೂಡ ತಲಾ 50 ಸಾವಿರ ರೂಪಾಯಿ ಕೊಡುವುದಾಗಿ ವಾಗ್ದಾನ ಮಾಡಿದ್ದಾರೆ.

ಚಿಕ್ಕಬಳ್ಳಾಪುರ

ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಜಿಲ್ಲಾದ್ಯಂತ‌ ಇತ್ತೀಚಿಗೆ ವ್ಯಾಪಕವಾಗಿ ಮಳೆಯಾಗುತ್ತಿದ್ದು ಹಳೆಯ ಮನೆಗಳು ಶಿಥಿಲ ವ್ಯವಸ್ಥೆಗೆ ತಲುಪಿದೆ ಇದರಿಂದ ಜಿಲ್ಲೆಯಲ್ಲಿ ಮನೆ ಕುಸಿದು ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-kunigal

Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು

11

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.