ಆಗಸ್ಟ್‌ ಅಂತ್ಯದೊಳಗೆ ಕೆರೆಗಳಿಗೆ ನೀರು

Team Udayavani, Jul 10, 2020, 6:57 AM IST

august-kere

ಶಿಡ್ಲಘಟ್ಟ: ಸತತ ಬರಗಾಲದಿಂದ ತತ್ತರಿಸುತ್ತಿರುವ ಅವಿಭಜಿತ ಕೋಲಾರ ಜಿಲ್ಲೆಗೆ ಹೆಬ್ಟಾಳ ಮತ್ತು ನಾಗ ವಾರ ಕೆರೆಗಳ ಶುದ್ಧೀ‌ರಿಸಿದ ನೀರು ಜಿಲ್ಲಾ ಕೇಂದ್ರಕ್ಕೆ ಹರಿಯುತ್ತಿದ್ದು, ಮುಂಬರುವ ಆಗಸ್ಟ್‌ ಅಂತ್ಯದೊಳಗೆ ಶಿಡ್ಲಘಟ್ಟ ತಾಲೂಕಿನ  ಕೆರೆಗಳಿಗೆ ಎಚ್‌. ಎನ್‌.ವ್ಯಾಲಿ ನೀರು ಹರಿಯಲಿದೆ ಎಂದು ಶಾಸಕ ವಿ.  ಮುನಿಯಪ್ಪ ತಿಳಿಸಿದರು.

ಎಚ್‌.ಎನ್‌.ವ್ಯಾಲಿ ನೀರು ಸರಬರಾಜು ಮಾಡುವ ಸಂಬಂಧ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಸಣ್ಣ ನೀರಾವರಿ  ಅಧಿಕಾರಿಗಳೊಂದಿಗೆ ಪರಿಶೀಲಿಸಿ ಅವರು ಮಾತನಾಡಿದರು. ಶಿಡ್ಲಘಟ್ಟ ಕ್ಷೇತ್ರದಲ್ಲಿ ಕುಡಿಯುವ ನೀರಿನ ಅಭಾವ ಹೆಚ್ಚಾಗಿದೆ. ಜೊತೆಗೆ ಚಿಂತಾಮಣಿ ತಾಲೂಕಿನ ಕೆಲ ಗ್ರಾಮಗಳು ತಮ್ಮ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಅಲ್ಲಿಯೂ ಸಹ ನೀರಿನ  ಸಮಸ್ಯೆ ನಿವಾರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ.

ಅಧಿಕಾರಿಗಳು ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ರೈತರು ಮತ್ತು ಜನರಿಗೆ ಅನುಕೂಲ ಕಲ್ಪಿಸಬೇಕೆಂದು ಸೂಚಿಸಿ ದರು. ಸಣ್ಣನೀರಾವರಿ ಇಲಾಖೆಯ  ಕಾರ್ಯಪಾಲಕ ಅಭಿಯಂ ತರ ನರೇಂದ್ರಬಾಬು ಮಾತನಾಡಿ, ಎಚ್‌.ಎನ್‌.ವ್ಯಾಲಿ ಯೋಜನೆ ರಾಜ್ಯದ ಪ್ರತಿಷ್ಟಿತ ಯೋಜನೆಯಾಗಿದೆ. ಈಗಾಗಲೇ ಜಿಲ್ಲೆಯ ಕಂದವಾರ- ಗೋಪಾಲಕೃಷ್ಣ-ದಿಬ್ಬೂರು ಕೆರೆಗೆ ಹರಿಯುತ್ತಿದೆ.

ಕೋವಿಡ್‌ 19  ಸೋಂಕಿನ ಸಂಕಷ್ಟದ ನಡುವೆಯೂ ಕಾಮಗಾರಿಯನ್ನು ಪೂರ್ಣಗೊಳಿಸಿ ಶಿಡ್ಲಘಟ್ಟ ತಾಲೂಕಿನ ಕೆರೆಗಳಿಗೆ ನೀರು ಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿ  ದ್ದೇವೆ. ಮುಂದಿನ ಆಗಸ್ಟ್‌ ಅಂತ್ಯದೊಳಗೆ ಅಮಾನಿಕೆರೆಗೆ ನೀರು ಹರಿಯಲಿದೆ  ಎಂದು ಸ್ಪಷ್ಟಪಡಿಸಿದರು. ರೈತ ಸಂಘ ಹಾಗೂ ಹಸಿರು ಸೇನೆ(ಕೋಡಿಹಳ್ಳಿ ಚಂದ್ರಶೇಖರ ಬಣ) ಪ್ರಧಾನ ಕಾರ್ಯದರ್ಶಿ ಭಕ್ತರ ಹಳ್ಳಿ ಭೈರೇಗೌಡ ಮಾತನಾಡಿದರು.

ಸಭೆಯಲ್ಲಿ ಎಚ್‌.ಎನ್‌.ವ್ಯಾಲಿ ಯೋಜನೆಯ ಎಇಇ ರವೀಂದ್ರನಾಥ್‌,  ಪ್ರದೀಪ್‌, ರೈತ ಸಂಘದ ಖಜಾಂಚಿ ಮಳಮಾಚನಹಳ್ಳಿ ರಮೇಶ್‌, ಸಂಘಟನಾ ಕಾರ್ಯ ದರ್ಶಿ ಶಿವಮೂರ್ತಿ, ಶಾಸಕರ ಆಪ್ತ ಕಾರ್ಯದರ್ಶಿ ನಾರಾಯಣಗೌಡ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮಧುಸುಧನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.