ಜನಪ್ರತಿನಿಧಿಗಳೇ ಜನರ ಸಮಸ್ಯೆ ನಿರ್ಲಕ್ಷ್ಯಿಸಬೇಡಿ


Team Udayavani, Mar 23, 2021, 3:06 PM IST

ಜನಪ್ರತಿನಿಧಿಗಳೇ ಜನರ ಸಮಸ್ಯೆ ನಿರ್ಲಕ್ಷ್ಯಿಸಬೇಡಿ

ಚಿಕ್ಕಬಳ್ಳಾಪುರ: ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿರುವ ಸ್ಥಳೀಯ ಸಮಸ್ಯೆಗಳ ಬಗ್ಗೆ ಚಕಾರ ಎತ್ತದೆ ಅನಗತ್ಯವಿಚಾರಗಳ ಕುರಿತು ಲೋಕಸಭೆ, ವಿಧಾನಸಭೆಗಳಲ್ಲಿ ಚರ್ಚೆ ಮಾಡಿ, ಕಾಲಹರಣ ಮಾಡುತ್ತಿರುವಬೇಜವಾಬ್ದಾರಿ ಪ್ರತಿನಿಧಿಗಳನ್ನು ಓಡಿಸುವ ಕಾಲ ಸನ್ನಿಹಿತವಾಗಿದೆ ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲ್‌ಗೌಡ ಹೇಳಿದರು.

ತಾಲೂಕಿನ ನಾಯನಹಳ್ಳಿಯಲ್ಲಿ ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡ ಆಂಜಿನೇಯರೆಡ್ಡಿ ಅವರ ತೋಟದಲ್ಲಿ ವಿಶ್ವ ಜಲ ದಿನಾಚರಣೆ ಪ್ರಯುಕ್ತ ಜಿಲ್ಲಾ ಶಾಶ್ವತ ನೀರಾವರಿ ಹೋರಾಟಸಮಿತಿ ನೀರಾವರಿ ತಜ್ಞ ದಿ.ಡಾ.ಪರಮಶಿವಯ್ಯಸ್ಮರಣಾರ್ಥ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ,ಸಂವಿಧಾನದಡಿಯಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯಡಿ ಸಂಸದರು ಮತ್ತು ಶಾಸಕರು ಸ್ಥಳೀಯ ಸಮಸ್ಯೆಗಳನ್ನು ಅರಿತು ಪರಿಹಾರ ಕಲ್ಪಿಸುವ ಕೆಲಸಮಾಡಬೇಕು. ಅದು ಆಗುತ್ತಿಲ್ಲ. ಸಂಸತ್‌ ಮತ್ತು ವಿಧಾನಸಭೆಯಲ್ಲಿ ಮಹಿಳೆಯರು, ಕೃಷಿಕಾರ್ಮಿಕರು ಹಾಗೂ ರೈತರಿಗೆ ಸಾಮಾಜಿಕ ನ್ಯಾಯಕಲ್ಪಿಸುವ ಕೆಲಸ ಆಗುತ್ತಿಲ್ಲ. ಹಾಗಾದರೇ ಅಂತಹಸಂಸತ್‌ ಮತ್ತು ವಿಧಾನಸಭೆ ನಮಗ್ಯಾಕೆ ಬೇಕೆಂಬ ಪ್ರಶ್ನೆ ಉದ್ಭವವಾಗಿದೆ ಎಂದರು.

ಸ್ವಾಮಿನಾಥನ್‌ ವರದಿ ಜಾರಿಗೊಳಿಸಿ: 2010ರಲ್ಲಿ ಸ್ವಾಮಿನಾಥನ್‌ ವರದಿ ಸಿದ್ಧಪಡಿಸಲಾಗಿದೆ. ರೈತರುಬೆಳೆಯುವ ಉತ್ಪನ್ನಗಳಿಗೆ ಬೆಂಬಲ ಬೆಲೆನಿಗದಿಗೊಳಿಸಲಾಗಿದೆ. ಆದರೆ, ನಮ್ಮ ದೇಶವನ್ನುಲೂಟಿ ಹೊಡೆದು ಪಲಾನಯನ ಮಾಡಿರುವರನ್ನುಯಾಕೆ ಜೈಲಿಗೆ ಹಾಕಿಲ್ಲವೆಂದು ಪ್ರಶ್ನಿಸಿ, ಅನ್ಯಾಯದವಿರುದ್ಧ ಧ್ವನಿಯೆತ್ತುವ ರೈತರ ಮೇಲೆ ಕೇಸ್‌ದಾಖಲಿಸುವ ಕೆಲಸ ಮಾಡುತ್ತಿದ್ದಾರೆ. ರೈತಪರ-ನೀರಾವರಿಗಾಗಿ ಹೋರಾಟ ನಡೆಸುವ ಹೋರಾಟಗಾರರು ಮತ್ತು ರೈತರಿಗೆ ಕಾನುನಿನನೆರವು ನೀಡಲು ಬದ್ಧನಾಗಿದ್ದೇನೆ ಎಂದರು.

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರೈತರು ಸತತ ಬರಗಾಲದಿಂದ ತತ್ತರಿಸುತ್ತಿದ್ದಾರೆ.ಆದರೆ, ಈ ಭಾಗಕ್ಕೆ ನೀರಾವರಿ ಸೌಲಭ್ಯಗಳನ್ನುಕಲ್ಪಿಸಲು ಜಲಸಂಪನ್ಮೂಲ ಮತ್ತು ಸಣ್ಣ ನೀರಾವರಿಇಲಾಖೆ ಅಧಿಕಾರಿಗಳು ಸಾಮಾಜಿಕ ನ್ಯಾಯಕಲ್ಪಿಸುವುದರಲ್ಲಿ ವಿಫಲರಾಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಗತ್ಯ ಮಾರ್ಗದರ್ಶನ, ತರಬೇತಿ: ಕೇಂದ್ರಭೂಜಲ ಮಂಡಳಿಯ ವಿಜ್ಞಾನಿ ಡಾ.ವಿ.ಎಸ್‌.ಪ್ರಕಾಶ್‌ ಮಾತನಾಡಿ, ಜಿಲ್ಲೆಯಲ್ಲಿ ನೀರಾವರಿಸೌಲಭ್ಯ ಮತ್ತು ಜಲಮೂಲಗಳನ್ನು ಪುನಶ್ಚೇತನಗೊಳಿಸಲು ಸರ್ಕಾರಗಳು ಕೈಗೊಳ್ಳುತ್ತಿರುವ ಯೋಜನೆಗಳ ಕುರಿತು ಅರಿವು ಪಡೆದುಕೊಂಡು ಪ್ರಶ್ನಿಸುವಮನೋಭಾವ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿರೈತರು, ಮಹಿಳೆಯರಿಗೆ ಅಗತ್ಯ ಮಾರ್ಗದರ್ಶನಮತ್ತು ತರಬೇತಿ ನೀಡುವುದಾಗಿ ಹೇಳಿದರು.

ಕಾರ್ಯಕ್ರಮದಲ್ಲಿ ಡಾ.ವಿದ್ಯಾಧರ್‌ ಮುದ್ಕವಿ, ವಾಟರ್‌ ಇನ್ಸಟ್ಯೂಟ್‌ ನಿರ್ದೇಶಕ ಡಾ.ಎಂ.ಇನಾಯುತ್ತುಲ್ಲಾ, ಕಾ.ಲಕ್ಷಮಯ್ಯ, ಹೊಳಲಿಪ್ರಕಾಶ್‌, ರಾಜೇಶ್‌, ಜಿಲ್ಲಾ ಶಾಶ್ವತ ನೀರಾವರಿಹೋರಾಟ ಸಮಿತಿ ಅಧ್ಯಕ್ಷ ಆಂಜಿನೇಯ ರೆಡ್ಡಿ,ಉಪಾಧ್ಯಕ್ಷ ಮಳ್ಳೂರು ಹರೀಶ್‌, ಕಲ್ಯಾಣಬಾಬು,ಒಂದೇ ಭಾರತಂ ಲೋಕೇಶ್‌, ಯುವ ಶಕ್ತಿ ಸಂಘಟನೆಯ ವಿಜಯಬಾವರೆಡ್ಡಿ, ಶಿವಪ್ರಕಾಶ್‌ರೆಡ್ಡಿ, ರಾಘವೇಂದ್ರ, ನಾಗದೇನಹಳ್ಳಿ ನಾರಾಯಣಸ್ವಾಮಿ, ಆನೂರು ದೇವರಾಜು, ಎಂ.ಆರ್‌.ಲಕ್ಷ್ಮೀನಾರಾಯಣ, ಸುಷ್ಮಾ ಶ್ರೀನಿವಾಸ್‌, ಡಾ.ಪ್ರಭಾನಾರಾಯಣಗೌಡ, ಜೀವಿಕ ರತ್ನಮ್ಮ, ರೇಣುಕುಮ್ಮ, ಆಯೀಷಾ ಸುಲ್ತಾನ್‌, ಚಿಂತಾಮಣಿ ಲಕ್ಷ್ಮೀನಾರಾಯರೆಡ್ಡಿ, ಡಾ.ಅನೀಲ್‌ಕುಮಾರ್‌, ಪರಿಸರವಾದಿ ಚೌಡಪ್ಪ, ಬಿ.ಎಚ್‌.ನರಸಿಂಹಯ್ಯ, ಮಂಚನ ಬಲೆ ಶ್ರೀನಿವಾಸ್‌, ಪುರದಗಡ್ಡೆ ಕೃಷ್ಣಪ್ಪ ಇದ್ದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.