![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 2, 2023, 9:02 AM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಹೋಬಳಿಯ ತಲಕಾಯಲಬೆಟ್ಟ ವ್ಯಾಪ್ತಿಯಲ್ಲಿ ಜಿಕಾ ವೈರಸ್ ಪತ್ತೆಯಾಗಿದೆ.
ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟು ಮಾಡಿದೆ.
ಆರೋಗ್ಯ ಇಲಾಖೆಯ ಅಧಿಕಾರಿಗಳು ಸೊಳ್ಳೆಗಳನ್ನು ಹಿಡಿದು ಪರೀಕ್ಷೆಗೆ ಒಳಪಡಿಸಿದಾಗ ಜಿಕಾ ವೈರಸ್ ಪತ್ತೆಯಾಗಿದೆ. ಅದೃಷ್ಟವಶಾತ್ ಜನರಿಗೆ ಹರಡಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್ ಉದಯವಾಣಿಗೆ ಸ್ಪಷ್ಟಪಡಿಸಿದರು.
ಸದ್ಯ ಜಿಕಾ ವೈರಸ್ ಕಂಡು ಬಂದಿರುವ ತಲಕಾಯಲಬೆಟ್ಟ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ತಂಡ ಬೀಡು ಬಿಟ್ಟು ಮನೆ ಮನೆ ಸಮೀಕ್ಷೆ, ರಕ್ತ ಸಂಗ್ರಯ ಜೊತೆಗೆ ವೈರಸ್ ಹರದಡಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
You seem to have an Ad Blocker on.
To continue reading, please turn it off or whitelist Udayavani.