ಕೆರೆ ಒತ್ತುವರಿತೆರವಿಗೆ ಡಿಸಿ ಸೂಚನೆ

DC talk about lake

Team Udayavani, Jan 13, 2021, 8:40 PM IST

DC talk about lake

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೆರೆ ಒತ್ತುವರಿಯನ್ನು ಏಪ್ರಿಲ್‌ ತಿಂಗಳ ಅಂತ್ಯದೊಳಗೆ ತೆರವುಗೊಳಿಸುವಂತೆ ಸಂಬಂಧಪಟ್ಟ ಇಲಾಖೆ ಅಧಿ ಕಾರಿಗಳಿಗೆ ಜಿಲ್ಲಾ ಧಿಕಾರಿ ಡಾ| ಬಗಾದಿ ಗೌತಮ್‌ ಸೂಚಿಸಿದರು.

ಮಂಗಳವಾರ ನಗರದ ಜಿಲ್ಲಾ ಧಿಕಾರಿ ಕಚೇರಿ ಸಭಾಂಗಣದಲ್ಲಿ ಕೆರೆಗಳ ಒತ್ತುವರಿ ತೆರವು ಸಂಬಂಧ ಅ ಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 1,103 ಕೆರೆಗಳಿದ್ದು, ಅವುಗಳಲ್ಲಿ 520 ಕೆರೆಗಳ ಸರ್ವೇ ಕಾರ್ಯ ನಡೆಸುವ ಮೂಲಕ ತೆರವುಗೊಳಿಸಲಾಗಿದ್ದು, 583 ಕೆರೆಗಳ ಸರ್ವೇ ಕಾರ್ಯ ಬಾಕಿ ಉಳಿದಿದೆ.

ಇದನ್ನೂ ಓದಿ:ನಗರಸಭೆಯಿಂದ ಅಭಿವೃದಿ ಕಾಮಗಾರಿ ಕುಂಠಿತ-ಆರೋಪ

ಮಾರ್ಚ್‌ ತಿಂಗಳ ಅಂತ್ಯದೊಳಗೆ ಒತ್ತುವರಿ ಕೆರೆಗಳನ್ನು ತೆರವುಗೊಳಿಸ ಲಾಗುವುದು ಎಂದು ಅಧಿ ಕಾರಿಗಳು ತಿಳಿಸಿದರು. ಕೆರೆಗಳ ಒತ್ತುವರಿಯನ್ನು ತೆರವುಗೊಳಿಸುವ ಮೂಲಕ ಕೆರೆಯ ಸುತ್ತ ತಂತಿ ಬೇಲಿ ನಿರ್ಮಿಸಿ, ಕೆರೆಯ ಸುತ್ತಲಿನ ಪ್ರದೇಶದಲ್ಲಿ ಬಯೋ ಪ್ಲಾಂಟೇಷನ್‌ ಮಾಡಬೇಕು. ಮಾವು, ಹಲಸು, ಬೇವು, ಇನ್ನಿತರ ಮರಗಿಡಗಳನ್ನು ಬೆಳೆಸಿ ಸಂರಕ್ಷಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಹೂಳು ತೆಗೆಯದೆ ಬಾಕಿ ಉಳಿದಿರುವ ಕೆರೆಗಳು ಎಲ್ಲಿವೆ ಎಂಬುದರ ಬಗ್ಗೆ ಸಂಬಂಧಪಟ್ಟ ಇಲಾಖೆಯವರು ವರದಿ ನೀಡಬೇಕು. ಕೆರೆಗಳಿಗೆ ಕೊಳಚೆ ನೀರು ಸೇರುತ್ತಿದೆಯೋ ಇಲ್ಲವೊ ಎಂಬುದರ ಬಗ್ಗೆ ಅ ಧಿಕಾರಿಗಳು ಗಮನ ಹರಿಸಿ ಅಂತಹ ಕೆರೆಗಳನ್ನು ಸಂರಕ್ಷಣೆ ಮಾಡಲು ಮುಂದಾಗಬೇಕು ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾ ಧಿಕಾರಿ ಡಾ| ಕುಮಾರ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್‌?

ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್‌?

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Chikkamagaluru: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಯುವಕ ಮೃತ್ಯು

Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.