ನಿಗದಿತ ಅವಧಿಯಲ್ಲಿ ಕಾಮಗಾರಿ ಮುಗಿಸಿ

ಕಾಮಗಾರಿಯ ವರದಿ ಸಲ್ಲಿಸಲು ಅಧಿಕಾರಿಗಳಿಗೆ ಡಿಸಿ ಡಾ| ಬಗಾದಿ ಗೌತಮ್‌ ಸೂಚನೆ

Team Udayavani, Feb 5, 2021, 6:20 PM IST

5-18

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಲೋಕೋಪಯೋಗಿ·ಇಲಾಖೆಯಿಂದ ರಸ್ತೆಗಳಲ್ಲಿ ಬ್ಲಾಕ್‌ ಸ್ಪಾಟ್‌ಗಳನ್ನುಗುರುತಿಸಲಾಗಿದ್ದು, ಕಾಮಗಾರಿಯನ್ನು ನಿಗದಿತ ಅವ ಧಿಯೊಳಗೆ ಮುಗಿಸಿ ವರದಿ ಸಲ್ಲಿಸುವಂತೆ ಅ ಧಿಕಾರಿಗಳಿಗೆಜಿಲ್ಲಾ ಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು.
ಗುರುವಾರ ನಗರದ ಜಿಲ್ಲಾ ಧಿಕಾರಿ ಕಚೇರಿಸಭಾಂಗಣದಲ್ಲಿ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ಲಾಕ್‌ ಸ್ಪಾಟ್‌ಗಳಲ್ಲಿ ಶಾಲಾ ಪ್ರದೇಶವನ್ನು ಸೂಚಿಸುವ ಸೂಚನಾ ಫಲಕ,ಅಪಘಾತ ಸ್ಥಳಗಳನ್ನು ಸೂಚಿಸುವ ಸೂಚನಾ ಫಲಕಅಳವಡಿಸಿ ನಿಗದಿತ ಅವ ಧಿಯೊಳಗೆ ಡಾಂಬರೀಕರಣಮಾಡಿ ಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದರು.

ಮೂಡಿಗೆರೆಯಿಂದ ಕಡೂರು ಸಂಪರ್ಕಿಸುವರಾಷ್ಟ್ರೀಯ ಹೆದ್ದಾರಿ 173 ರಲ್ಲಿ 16 ಬ್ಲಾಕ್‌ ಸ್ಪಾಟ್‌ಗಳಿದ್ದು ಅದರಲ್ಲಿ 10 ಕಾಮಗಾರಿ ಮುಗಿದಿದೆ. ಇನ್ನುಳಿದಆರು ಬ್ಲಾಕ್‌ ಸ್ಪಾಟ್‌ಗಳನ್ನು ನಿಗ ದಿತ ಕಾಲಮಿತಿಯಲ್ಲಿಕಾಮಗಾರಿ ಪೂರ್ಣಗೊಳಿಸುವಂತೆ ಅಧಿ ಕಾರಿಗಳಿಗೆಸೂಚಿಸಿದರು.
ಜಿಪಂ ಕಚೇàರಿಯಿಂದ ಜಿಲ್ಲಾ ಧಿಕಾರಿ ಕಚೇರಿಸಂಪರ್ಕಿಸುವ ರಸ್ತೆ ಕಾಮಗಾರಿ ಮಂದಗತಿಯಲ್ಲಿಸಾಗುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ಸಚಿವರುನಗರಕ್ಕೆ ಭೇಟಿ ನೀಡಿದಾಗ ಈ ರಸ್ತೆಯ ಮೂಲಕಸಂಚರಿಸುವುದು ಸಾಮಾನ್ಯ. ಆದ್ದರಿಂದ ಈ ರಸ್ತೆಯಕಾಮಗಾರಿಯನ್ನು ಮಾರ್ಚ್‌ ಅಥವಾ ಏಪ್ರಿಲ್‌ಒಳಗಾಗಿ ಸಂಪೂರ್ಣವಾಗಿ ಪೂರ್ಣಗೊಳಿಸುವಂತೆಸೂಚಿಸಿದರು.

ಕಡೂರು ಮತ್ತು ಶಿವಮೊಗ್ಗ ಸಂಪರ್ಕಿಸುವ ರಾಷ್ಟ್ರೀಯಹೆದ್ದಾರಿ 206 ರಲ್ಲಿ 21 ಬ್ಲಾಕ್‌ ಸ್ಪಾಟ್‌ಗಳಿದ್ದು, ಅವುಗಳಕಾಮಗಾರಿ ಪೂರ್ಣಗೊಳಿಸುವಂತೆ ತಿಳಿಸಿದ ಅವರು,ಚಿಕ್ಕಮಗಳೂರಿನ ಕೆಲವು ಪ್ರದೇಶಗಳಲ್ಲಿ ಹೆಚ್ಚು ಮಳೆಆಗುವುದರಿಂದ ಮಳೆ ಪ್ರಾರಂಭ ವಾದಾಗ ಕಾಮಗಾರಿಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಆದಷ್ಟುಬೇಗ ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಮೊದಲುಕಾಮಗಾರಿ ಪೂರ್ಣಗೊಳಿಸಬೇಕು ಹಾಗೂ ಮುಖ್ಯರಸ್ತೆಗಳಿಗೆ ಹಳ್ಳಿಗಳು ಸಂಪರ್ಕಿಸುವ ಕಡೆಗಳಲ್ಲಿ ಹಂಪ್‌ಗಳನ್ನು ಹಾಕಿ ಎಂದು ಸಂಬಂ ಧಿಸಿದ ಅಧಿ ಕಾರಿಗಳಿಗೆತಿಳಿಸಿದರು.

ಪೊಲೀಸ್‌ ಇಲಾಖೆಗೆ ನೀಡುವಂತಹ ಬೈಕ್‌ಆಂಬ್ಯುಲೆನ್ಸ್‌ ಖರೀದಿಗಾಗಿ ಸರ್ಕಾರ ರೂ. 8.33ಲಕ್ಷಅನುದಾನ ಬಿಡುಗಡೆ ಮಾಡಿದ್ದು, ಅಗತ್ಯವಿರುವಷ್ಟುಬೈಕ್‌ ಆಂಬ್ಯುಲೆನ್‌ ಗಳನ್ನು ಮಾತ್ರ ಬಳಸಿಕೊಳ್ಳುವಂತೆಹೆಚ್ಚುವರಿ ಪೊಲೀಸ್‌ ಅ ಧೀಕ್ಷಕಿ ಶೃತಿ ಅವರಿಗೆಸೂಚಿಸಿದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಜಿಲ್ಲಾರಸ್ತೆಗಳಲ್ಲಿರುವ ಬ್ಲಾಕ್‌ ಸ್ಪಾಟ್‌ಗಳು ಮತ್ತು ಅವುಗಳಕಾಮಗಾರಿಗಳ ಬಗ್ಗೆ ಪ್ರಾದೇಶಿಕ ಸಾರಿಗೆ ಅ ಧಿಕಾರಿಹಾಗೂ ಸದಸ್ಯ ಕಾರ್ಯದರ್ಶಿ ಮುರುಗೇಂದ್ರಬಿ.ಶಿರೋಳ್ಕರ್‌ ಮಾಹಿತಿ ನೀಡಿದರು.ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ವತಿಯಿಂದ 32ನೇರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಪೋಸ್ಟರನ್ನುಬಿಡುಗಡೆ ಮಾಡಿದರು. ಸಭೆಯಲ್ಲಿ ಹೆಚ್ಚುವರಿಪೊಲೀಸ್‌ ಅ ಧೀಕ್ಷಕಿ ಶೃತಿ ಹಾಗೂ ಲೋಕೋಪಯೋಗಇಲಾಖೆಯ ಅಧಿ ಕಾರಿಗಳು ಇದ್ದರು.

ಓದಿ :ರೈತರ ಹೋರಾಟ ಬೆಂಬಲಿಸಿ ನಾಳೆ ಹೆದ್ದಾರಿ ತಡೆ

ಟಾಪ್ ನ್ಯೂಸ್

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Byarathi-suresh

 MUDAದಲ್ಲಿ ಯಾವ ಹಗರಣವೂ ನಡೆದಿಲ್ಲ: ಸಚಿವ ಭೈರತಿ ಸುರೇಶ್‌

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

Dakshina Kannada ಡೆಂಗ್ಯೂ ಹೆಚ್ಚಳ; ಲಾರ್ವಾ ಸಮೀಕ್ಷೆಗೆ ಆದ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

3-chikkamagaluru

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

Charmadi Ghat ಕಸ ಎಸೆದ ಚಾಲಕನಿಗೆ ಕೇಸ್; ಚಾಲಕನಿಂದಲೇ ಕಸ ತೆರವು

ಸಿ.ಟಿ ರವಿ

Chikkamagaluru; ರಾಹುಲ್ ಗಾಂಧಿ ತನ್ನ ಅಯೋಗ್ಯತನ ಪ್ರದರ್ಶಿಸಿದ್ದಾರೆ: ಸಿ.ಟಿ ರವಿ

Chikkamagaluru: ಬಸ್ ಹತ್ತುವ ವೇಳೆ ತುಂಡಾದ ಡೋರ್ ಲಾಕ್… ಮಹಿಳೆಗೆ ಗಾಯ

Chikkamagaluru: ಡೋರ್ ಲಾಕ್ ತುಂಡಾಗಿ ಬಸ್ಸಿನಿಂದ ಹೊರಬಿದ್ದ ಮಹಿಳೆ…

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

Mangaluru ವಸತಿ ಯೋಜನೆ: 4 ವರ್ಷಗಳಿಂದ ದ.ಕ.ಕ್ಕೆ ಮನೆಯೇ ಸಿಕ್ಕಿಲ್ಲ!

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

“Dengue ಪರೀಕ್ಷೆಗೆ ಹೆಚ್ಚು ಶುಲ್ಕ ಪಡೆದಲ್ಲಿ ಕ್ರಮ’: ಸಚಿವ ದಿನೇಶ್‌ ಗುಂಡೂರಾವ್‌

BJP-flag

Lokasabha Election: ಬಿಜೆಪಿ ಆತ್ಮಾವಲೋಕನದಲ್ಲಿ ಆರೋಪ-ಪ್ರತ್ಯಾರೋಪ

1—-dsasd

Women’s ಟಿ20 ಪಂದ್ಯ; ದಕ್ಷಿಣ ಆಫ್ರಿಕಾಕ್ಕೆ  ಗೆಲುವು

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Udupi ಡೆಂಗ್ಯೂ ನಿಯಂತ್ರಣ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.