ವರ್ಷದಿಂದ ಕಾಡುತ್ತಿದ್ದ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ 

Team Udayavani, Dec 28, 2018, 2:45 PM IST

28-december-12.jpg

ಮೂಡಿಗೆರೆ: ತಾಲೂಕಿನ ಬಾಳೆಗದ್ದೆ ಗ್ರಾಮದ ಮಾದೇಗೌಡರ ತೋಟದಲ್ಲಿ ಕಳೆದೊಂದು ವರ್ಷದಿಂದ ಕಾರ್ಮಿಕರಿಗೆ ಭಯ ಹುಟ್ಟಿಸಿತ್ತಿದ್ದ ಕಾಳಿಂಗ ಸರ್ಪವನ್ನು ಗುರುವಾರ ಸೆರೆ ಹಿಡಿಯಲಾಯಿತು. ಮಾದೇಗೌಡರ ತೋಟದಲ್ಲಿ ಸುಮಾರು 15 ಅಡಿ ಉದ್ದದ ಪೊರೆಯಿರುವ ಕಾಳಿಂಗ ಸರ್ಪ ಕಾರ್ಮಿಕರಿಗೆ ಹಾಗೂ ತೋಟದ ಮಾಲೀಕರಿಗೆ ಆಗಾಗ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಕಾರ್ಮಿಕರು ಆತಂಕದಲ್ಲೇ ಕೆಲಸ ಮಾಡುವಂತೆ ಆಗಿತ್ತು. 

ಗುರುವಾರ ಬೆಳಗ್ಗೆ ಕಾರ್ಮಿಕರು ತೋಟದ ಕೆಲಸಕ್ಕೆ ಹೋಗುವ ಸಮಯದಲ್ಲಿ ಹಾವು ಕಾಣಿಸಿಕೊಂಡಿದೆ. ಇದರಿಂದ ಆತಂಕಗೊಂಡ ಕಾರ್ಮಿಕರು ಕೂಡಲೇ ಮಾದೇಗೌಡರ ಮನೆಗೆ ಓಡಿಬಂದಿದ್ದಾರೆ. ಮಾದೇಗೌಡರು ಹ್ಯಾಂಡ್‌ಪೋಸ್ಟ್‌ನ ಉರಗತಜ್ಞ ಸ್ನೇಕ್‌ ಅಹಮದ್‌ ಅವರನ್ನು ಕರೆಸಿದ್ದಾರೆ. ಅಹಮದ್‌ ಅವರು ಎರಡು ಗಂಟೆಗಳ ಕಾಲ ಪ್ರಯತ್ನ ಪಟ್ಟು ಕಾಳಿಂಗ ಸರ್ಪ ಹಿಡಿಯುವಲ್ಲಿ ಯಶಸ್ವಿಯಾದರು. ನಂತರ ಹಾವಿನ ಪೊರೆ ಕಳಚಿ ಚಾರ್ಮಾಡಿ ಘಾಟಿಯ ಕಾಡಿಗೆ ಬಿಡಲಾಯಿತು.

ಟಾಪ್ ನ್ಯೂಸ್

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.