ಚಿಕ್ಕಮಗಳೂರು: ಒಂದೇ ದಿನ 229 ಕೋವಿಡ್ 19 ಸೋಂಕು ಪ್ರಕರಣ ದಾಖಲು
Team Udayavani, Aug 27, 2020, 8:00 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಕಾಫಿನಾಡಲ್ಲಿ ಇಂದು ಕೋವಿಡ್ 19 ಸೊಂಕಿನ ಸ್ಪೋಟ ಸಂಭವಿಸಿದೆ.
ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ 229 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ಚಿಕ್ಕಮಗಳೂರು 83, ಕಡೂರು 65, ತರೀಕೆರೆ 50, ಮೂಡಿಗೆರೆ 12, ಎನ್.ಆರ್.ಪುರ 03, ಶೃಂಗೇರಿ 10, ಕೊಪ್ಪದಲ್ಲಿ 06 ಪ್ರಕರಣಗಳು ದಾಖಲುಗೊಂಡಿವೆ.
ಈ ನಡುವೆ ಇಂದು 65 ಜನ ಕೋವಿಡ್ 19 ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 3477 ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಸದ್ಯಕ್ಕೆ 1154 ಸಕ್ರಿಯ ಪ್ರಕರಣಗಳಿವೆ. ಈ ಸೋಂಕಿಗೆ ಜಿಲ್ಲೆಯಲ್ಲಿ ಇದುವರೆಗೆ 61 ಮಂದಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.