43 ಹೊಸ ಪ್ರಕರಣ: ಚಿಕ್ಕಮಗಳೂರಿನಲ್ಲಿ ತ್ರಿಶತಕ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

Team Udayavani, Jul 20, 2020, 5:54 PM IST

43 ಹೊಸ ಪ್ರಕರಣ: ಚಿಕ್ಕಮಗಳೂರಿನಲ್ಲಿ ತ್ರಿಶತಕ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕೋವಿಡ್ -19 ಸೋಮಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು,  ತ್ರಿಶತಕದ ಗಡಿ  ದಾಟಿದೆ.

ಜಿಲ್ಲೆಯಲ್ಲಿ ಇಂದು ಒಂದೇ ದಿನ 43 ಮಂದಿಗೆ ಕೋವಿಡ್-19 ಸೋಂಕು ಪಾಸಿಟಿವ್ ಆಗಿದೆ.

ಜಿಲ್ಲೆಯ ಕೊಪ್ಪದಲ್ಲಿ 17 ಜನರಿಗೆ, ಚಿಕ್ಕಮಗಳೂರಿನಲ್ಲಿ12 ಜನರಿಗೆ, ತರೀಕೆರೆಯಲ್ಲಿ  ಐವರಿಗೆ, ಕಡೂರಿನಲ್ಲಿ ನಾಲ್ಕು ಮಂದಿಗೆ, ಶೃಂಗೇರಿಯಲ್ಲಿ ಮೂವರಿಗೆ, ಎನ್.ಆರ್ ಪುರದಲ್ಲಿ ಇಬ್ಬರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.

ಇಂದಿನ 43 ಹೊಸ ಕೋವಿಡ್ ಪ್ರಕರಣಗಳಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 334ಕ್ಕೆ ಏರಿಕೆಯಾಗಿದೆ. ಇವರಲ್ಲಿ 171 ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಜಿಲ್ಲೆಯ ಒಂಬತ್ತು ಮಂದಿ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದಾರೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.