ಚಿಕ್ಕಮಗಳೂರು: ಜಿಲ್ಲೆಯಲ್ಲಿ 82 ಹೊಸ ಪಾಸಿಟಿವ್ ಪ್ರಕರಣ
Team Udayavani, Jul 22, 2020, 6:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಚಿಕ್ಕಮಗಳೂರು: ಕಾಫಿನಾಡಲ್ಲಿ ಇಂದು 82 ಜನರಲ್ಲಿ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ.
ಮತ್ತು ಇಂದು ಜಿಲ್ಲೆಯಲ್ಲಿ ಈ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.
ಕಡೂರು 21, ಚಿಕ್ಕಮಗಳೂರು 29, ಶೃಂಗೇರಿ 2, ಕೊಪ್ಪ 5, ಎನ್.ಆರ್.ಪುರ 8, ಮೂಡಿಗೆರೆ 13, ಅಜ್ಜಂಪುರ 1, ತರೀಕೆರೆಯಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ.
256 ಮಂದಿಗೆ ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ. ಇದೀಗ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 484 ಕ್ಕೆ ಏರಿಕೆಯಾಗಿದೆ.
ಮತ್ತು ಇಂದು ಒಟ್ಟು 51 ಜನ ಕೋವಿಡ್ 19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಹೊಸ ಸೇರ್ಪಡೆ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.