ಚಿಕ್ಕಮಗಳೂರು : ಮಳೆಯ ಆರ್ಭಟಕ್ಕೆ ಕುಸಿದ ಮನೆ, ವೃದ್ಧ ದಂಪತಿ ಕಂಗಾಲು
Team Udayavani, Jul 28, 2021, 11:28 AM IST
ಚಿಕ್ಕಮಗಳೂರು : ಧಾರಾಕಾರ ಮಳೆಗೆ ವೃದ್ಧ ದಂಪತಿಯ ಮನೆ ಕುಸಿದು ಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆರೆಮಕ್ಕಿ ಗ್ರಾಮದಲ್ಲಿ ನಡೆದಿದೆ. ಮನೆ ಕಳೆದುಕೊಂಡ ವಯೋ ವೃದ್ಧರು ಕಂಗಾಲಾಗಿದ್ದಾರೆ.
ದುಗ್ಗೇಗೌಡ-ಜಯಮ್ಮ ಎಂಬುವವರಿಗೆ ಸೇರಿದ ಮನೆಯು ಕುಸಿದಿದೆ. ಒಂದು ದಿನದ ಹಿಂದೆಯಷ್ಟೇ ಮನೆಯನ್ನು ತೊರೆದಿದ್ದ ಹಿರಿಜೀವಗಳು. ಗೋಡೆಗಳು ಬಿರುಕು ಬಿಟ್ಟಿದ್ದರಿಂದ ಮನೆ ಖಾಲಿ ಮಾಡಿದ್ದರು. ಅದೃಷ್ಟ ಎಂಬಂತೆ ಅವರು ಮನೆ ಖಾಲಿ ಮಾಡಿದ ನಂತರವೇ ಮನೆ ಕುಸಿದಿರುವುದರಿಂದ ಭಾರೀ ಅನಾಹುತ ತಪ್ಪಿದೆ.
ಮನೆ ಕುಸಿತದಿಂದ ಹಂಚುಗಳು, ಪೀಠೋಪಕರಣಗಳು ಧ್ವಂಸಗೊಂಡಿದ್ದು, ಮನೆ ಕಳೆದುಕೊಂಡು ಇದೀಗ ಕಣ್ಣೀರಿಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.