Chikkamagaluru; ಕೋರ್ಟ್ ತೀರ್ಪಿನಿಂದ ಅಸಮಾಧಾನಗೊಂಡ ರೈತನಿಂದ ಆತ್ಮಹತ್ಯೆಗೆ ಯತ್ನ

Team Udayavani, Jun 1, 2024, 1:35 PM IST

Chikkamagaluru; ಕೋರ್ಟ್ ತೀರ್ಪಿನಿಂದ ಅಸಮಾಧಾನಗೊಂಡ ರೈತ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ನ್ಯಾಯಾಲಯದ ತೀರ್ಪುನಿಂದ ಅಸಮಾಧಾನಗೊಂಡ ರೈತರೊಬ್ಬರೂ ನ್ಯಾಯಾಲಯ ಆವರಣ ಸಮೀಪವೇ ವಿಷ ಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ಘಟನೆ ಕಡೂರು ಪಟ್ಟಣದಲ್ಲಿ ಶುಕ್ರವಾರ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಡೂರು ತಾಲೂಕು ಕಾರೇಹಳ್ಳಿ ಗ್ರಾಮದ ರೈತ ಮಲ್ಲಿಕಾರ್ಜುನ (50) ಆತ್ಮಹತ್ಯೆಗೆ ಯತ್ನಿಸಿದ ರೈತ. ಜಮೀನಿನ ವಿಚಾರದ ವ್ಯಾಜ್ಯ ಕಡೂರು ಸಿವಿಲ್ ಕೋರ್ಟ್ ನಲ್ಲಿತ್ತು, ಪ್ರಕರಣದ ತೀರ್ಪು. ರೈತನ ವಿರುದ್ಧ ಬಂದಿತ್ತು. ತೀರ್ಪುನ ವಿರುದ್ಧ ರೈತ ನ್ಯಾಯಾಲಯಕ್ಕೆ ಮೆಲ್ಮನವಿ ಸಲ್ಲಿಸಿದ್ದರು. ಶುಕ್ರವಾರ ಕಡೂರು ಪಟ್ಟಣದ ನ್ಯಾಯಾಲಯದಲ್ಲಿ ಇದರ ವಿಚಾರಣೆ ನಡೆದಿದ್ದು, ತೀರ್ಪು ರೈತ ಮಲ್ಲಿಕಾರ್ಜುನ ವಿರುದ್ಧ ಬಂದಿತ್ತು, ಇದರಿಂದ ಅಸಮಾಧಾನಗೊಂಡ ರೈತ ನನಗೆ ಅನ್ಯಾಯವಾಗಿದೆ ಎಂದು ನ್ಯಾಯಾಲಯದ ಆವರಣ ಸಮೀಪ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೂಡಲೇ ರೈತನನ್ನು ತಾಲೂಕು ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ವೈದ್ಯರ ಸಲಹೆ ಮೇರೆಗೆ ಹಾಸನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ರೈತ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್‌ ಪತ್ನಿ ಆಕ್ರೋಶ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.