ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿತ್ತು ಬೃಹತ್ ಮರ: ಕೆಲ ಕಾಲ ಸಂಚಾರ ಬಂದ್
Team Udayavani, Jul 10, 2022, 12:42 PM IST
ಮೂಡಿಗೆರೆ: ಮಲೆನಾಡು ಭಾಗದಲ್ಲಿ ನಿರಂತರವಾಗಿ ಗಾಳಿ ಮಳೆ ಸುರಿಯುತ್ತಿದ್ದು, ಚಾರ್ಮಾಡಿ ಘಾಟ್ ನ ಎಂಟನೇ ತಿರುವಿನಲ್ಲಿ ಭಾನುವಾರ (ಜು10) ಬೃಹತ್ ಗಾತ್ರದ ಮರ ಬಿದ್ದಿದೆ.
ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಸುಮಾರು ಒಂದು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡು, ವಾಹನ ಸಂಚಾರರು ಪರದಾಡುವಂತಾಗಿತ್ತು.
ಇದನ್ನೂ ಓದಿ: ಕಾಣಿಯೂರು: ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ಪತ್ತೆ!; ಕಾರ್ಯಾಚರಣೆ ವೇಳೆ ಲಾಠಿಚಾರ್ಜ್
ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಅರಣ್ಯ ಇಲಾಖೆಯಿಂದ ರಸ್ತೆಗೆ ಬಿದ್ದ ಮರವನ್ನು ತೆರವು ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.