ಮಹಿಳೆಯರೇ ಎಚ್ಚರವಹಿಸಿ: ಸೀರೆ ಜೊತೆ ಬೈಕ್ ಚಕ್ರಕ್ಕೆ ಸಿಲುಕಿದ ಮಹಿಳೆಯ ಕಾಲು
Team Udayavani, Feb 9, 2023, 7:35 PM IST
ಚಿಕ್ಕಮಗಳೂರು: ಬೈಕ್ ಹಿಂಬದಿ ಚಕ್ರಕ್ಕೆ ಮಹಿಳೆಯೊಬ್ಬರ ಕಾಲು ಸಿಲುಕಿ ನರಳಾಡಿದ ಘಟನೆ ತರೀಕೆರೆ ಸಮೀಪದ ಇಟಗಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದು ಬೈಕ್ ಹಿಂಬದಿ ಕುಳಿತುಕೊಳ್ಳುವ ಮಹಿಳೆಯರೇ ಎಚ್ಚರ ಎಂಬ ಸಂದೇಶ ಹಾಕಲಾಗಿದೆ.
ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಇಟಗಿ ಗ್ರಾಮದಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿ ಕುಳಿತ್ತಿದ್ದ ಮಹಿಳೆಯ ಸೀರೆ ಬೈಕ್ ಚಕ್ರಕ್ಕೆ ಸಿಲುಕಿದೆ. ಸೀರೆಯೊಂದಿಗೆ ಕಾಲು ಚಕ್ರಕ್ಕೆ ಸಿಲುಕಿದ್ದು, ಮಹಿಳೆ ಗಂಟೆಗಟ್ಟಲೇ ಯಾತನೆ ಅನುಭವಿಸಿದ್ದಾರೆ. ಇಟಗಿ ಗ್ರಾಮದ ಮಹಿಳೆ ಯಶೋಧಾಬಾಯಿ ಎಂಬವರ ಕಾಲು ಬೈಕ್ ಚಕ್ರಕ್ಕೆ ಸಿಲುಕಿಕೊಂಡಿದ್ದು, ಕಾಲು ತೆಗೆಯಲು ಸಾಧ್ಯವಾಗದೆ ಕೊನೆಗೆ ಬೈಕ್ ಮ್ಯಾಕಾನಿಕ್ ಸ್ಥಳಕ್ಕೆ ಕರೆಸಿಕೊಂಡು ಬೈಕ್ನ ಗೇರ್ಬಾಕ್ಸ್ ಬಿಚ್ಚಿ, ಚೈನ್ ಕತ್ತರಿಸಿ ಕಾಲು ಹೊರತಗೆಯಲಾಗಿದೆ.
ಊಟದ ತಟ್ಟೆ ವಿಚಾರ: ಮದುವೆ ಸಮಾರಂಭದಲ್ಲೇ ವ್ಯಕ್ತಿಯ ಕೊಲೆಗೈದ ಮ್ಯೂಸಿಕ್ ಬ್ಯಾಂಡ್ ಸಿಬ್ಬಂದಿ
ಮಹಿಳೆ ಕಾಲಿಗೆ ಗಂಭೀರ ಗಾಯವಾಗಿದ್ದು, ಶೀಘ್ರವೇ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಯಶೋಧಾಬಾಯಿ ಚೇತರಿಸಿಕೊಂಡಿದ್ದಾರೆ. ಸ್ಥಳದಲ್ಲಿದ್ದ ಯಾರೋ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಈ ವಿಡಿಯೋ ಬಾರೀ ವೈರಲ್ ಆಗಿದೆ. ಹಾಗೇ ಬೈಕ್ನಲ್ಲಿ ಮಹಿಳೆಯರು ಸವಾರಿ ಮಾಡುವಾಗ ಎಚ್ಚರ ವಹಿಸಬೇಕೆಂಬ ಸಂದೇಶಗಳು ಸಾರ್ವಜನಿಕರಿಂದ ವಲಯದಿಂದ ಕೇಳಿ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.