ದತ್ತಪೀಠ ರಸ್ತೆಯಲ್ಲಿ ಮೊಳೆ ಸುರಿದ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸರೆಂಡರ್
Team Udayavani, Dec 18, 2022, 11:38 AM IST
ಚಿಕ್ಕಮಗಳೂರು: ದತ್ತಜಯಂತಿಗೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಪ್ರಕರಣ ತಲೆಮರೆಸಿಕೊಂಡಿದ್ದ ಓರ್ವ ಆರೋಪಿ ನೇರವಾಗಿ ಕೋರ್ಟಿಗೆ ಹಾಜರಾಗಿದ್ದಾನೆ.
ಚಿಕ್ಕಮಗಳೂರು ನಗರದ ಗೌರಿ ಕಾಲುವೆ ನಿವಾಸಿ ಆಜಂ ಪಾಷಾ. ನ್ಯಾಯಾಲಕ್ಕೆ ಶರಣಾದ ಆರೋಪಿ.
ಡಿಸೆಂಬರ್ 6-7-8 ರಂದು ನಡೆದಿದ್ದ ದತ್ತಜಯಂತಿ ಕಾರ್ಯಕ್ರಮದಲ್ಲಿ ಮೊದಲ ದಿನ ಮಹಿಳೆಯರು ಪೀಠಕ್ಕೆ ಹೋಗುವ ಮಾರ್ಗದಲ್ಲಿ ಮೊಳೆ ಚೆಲ್ಲಿದ್ದರು. ಪರಿಣಾಮ ಪೊಲೀಸ್ ಸೇರಿದಂತೆ ನಾಲ್ಕೈದು ಗಾಡಿಗಳು ಪಂಚರ್ ಆಗಿ ರಸ್ತೆ ಮಧ್ಯೆ ನಿಂತಿದ್ದವು. ಈ ಪ್ರಕರಣದಲ್ಲಿ ಪೊಲೀಸರು ಮಹಮದ್ ಶಹಬಾಸ್, ವಾಹೀದ್ ಹುಸೇನ್ ಎಂಬ ಇಬ್ಬರನ್ನು ಬಂಧಿಸಿದ್ದರು. ಓರ್ವ ಆರೋಪಿ ತಲೆಮರೆಸಿಕೊಂಡಿದ್ದ.
ತಲೆಮರೆಸಿಕೊಂಡಿದ್ದ ಕೋರ್ಟಿಗೆ ಶರಣಾಗಿದ್ದಾನೆ. ಇದುವರೆಗೆ ಒಟ್ಟು ಮೂವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಿಗಳು ಹಾರ್ಡ್‍ವೇರ್ ಶಾಪ್‍ನಲ್ಲಿ 4 ಕೆ.ಜಿ. ಮೊಳೆಗಳನ್ನು ಖರೀದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್
Hubballi: ಹೆಸರು ಬೆಳೆಗಾರರ ಸಮಸ್ಯೆ ನಿವಾರಣೆಗೆ ಕೇಂದ್ರದಿಂದ ಸ್ಪಂದನೆ: ಪ್ರಹ್ಲಾದ ಜೋಶಿ
R Ashok ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿರುವುದು ಸಂವಿಧಾನಾತ್ಮಕ ಹುದ್ದೆಗೆ ಮಾಡಿದ ಅವಮಾನ
MUDA; ಲೋಕಾಯುಕ್ತ ಕ್ಲೀನ್ ಚಿಟ್ ಕೊಟ್ಟರೂ ಸಿಎಂಗೆ ಗಂಡಾಂತರ ತಪ್ಪಿದ್ದಲ್ಲ: ವಿಜಯೇಂದ್ರ
Belagavi; ರುದ್ರಣ್ಣ ಯಡವಣ್ಣವರ ಪ್ರಕರಣ ನಿಷ್ಪಕ್ಷಪಾತ ತನಿಖೆಯಾಗಲಿ: ಹೆಬ್ಬಾಳಕರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.