ಕೋವಿಡ್ ನಿಯಂತ್ರಣದಲ್ಲಿ ಸರ್ಕಾರ ವಿಫಲ: ಡಾ| ಅಂಶುಮಂತ್‌ ಆರೋಪ

Team Udayavani, Jun 5, 2020, 3:23 PM IST

5-June-16

ಸಾಂದರ್ಭಿಕ ಚಿತ್ರ

ಅಜ್ಜಂಪುರ: ಕೋವಿಡ್ ಸಂಕಷ್ಟದ ವೇಳೆಯಲ್ಲಿಯೂ ಬಿಜೆಪಿ ಸರ್ಕಾರ ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಡಾ| ಅಂಶುಮಂತ್‌ ಆರೋಪಿಸಿದರು.

ಪಟ್ಟಣ ಸಮೀಪದ ಶಿವನಿ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಮಾಜಿ ಶಾಸಕ ಎಸ್‌. ಎಂ. ನಾಗರಾಜ್‌ ಮಾತನಾಡಿ, ಬಿಜೆಪಿ ಆಡಳಿತ ವೈಫಲ್ಯದಿಂದಲೇ ರಾಜ್ಯ ಮತ್ತು ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ಆಗುತ್ತಿವೆ. ಲಾಕ್‌ಡೌನ್‌ ಅನುಷ್ಠಾನ ಹಾಗೂ ಕೋವಿಡ್ ನಿರ್ವಹಣೆಯಲ್ಲಿಯೂ ಕೇಂದ್ರ ಸರ್ಕಾರ ಎಡವಿದೆ. ಇದರಿಂದ ದೇಶದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕುವಂತಾಯಿತು ಎಂದರು.

ಮಾಜಿ ಶಾಸಕ ಜಿ.ಎಚ್‌. ಶ್ರೀನಿವಾಸ್‌ ಮಾತನಾಡಿ, ಕೋವಿಡ್ ಸಂಕಷ್ಟದಲ್ಲಿದ್ದಾಗ ಪಕ್ಷ ನೀಡಿದ ಸಹಕಾರವನ್ನು ಬಿಜೆಪಿ ಸರ್ಕಾರ ಸರಿಯಾಗಿ ಬಳಸಿಕೊಂಡಿಲ್ಲ. ದಾನಿಗಳು ನೀಡಿದ ದೇಣಿಗೆಯ ಹಣವನ್ನು ಸದ್ಭಳಕೆ ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿದರ ಮೇಲೆ ದೇಶದ್ರೋಹದ ಪಟ್ಟ ಕಟ್ಟುತ್ತಾರೆ. ಇದನ್ನು ಪಕ್ಷ ಖಂಡಿಸುತ್ತದೆ ಎಂದರು.

ಕಾಂಗ್ರೆಸ್‌ ಜಿಲ್ಲಾ ಘಟಕ ಉಪಾಧ್ಯಕ್ಷ ಗುರುಮೂರ್ತಿ ಮಾತನಾಡಿದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎ. ಸಿ. ಚಂದ್ರಪ್ಪ,ಹೋಬಳಿ ಅಧ್ಯಕ್ಷ ರಾಮಚಂದ್ರಪ್ಪ, ತಾಪಂ ಸದಸ್ಯ ನಂಜುಂಡಪ್ಪ, ಗ್ರಾಪಂ ಸದಸ್ಯ ರಾಜಣ್ಣ, ಢಣಾಯಕಪುರ ಗಂಗಾಧರಪ್ಪ ಮತ್ತಿತರರಿದ್ದರು.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara

Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.