ಆರೋಗ್ಯ ಕೇಂದ್ರ ಕಟ್ಟಡ ಉದ್ಘಾಟನೆ ಎಂದು?

Team Udayavani, Feb 3, 2020, 3:01 PM IST

3-Febrauary-17

ಅಜ್ಜಂಪುರ: ಅಂತರಗಟ್ಟೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ  ಟ್ಟಡ ಉದ್ಘಾಟನೆ ಭಾಗ್ಯ ಕಾಣದೇ ಅನಾಥವಾಗಿದೆ. ಕಟ್ಟಡದ ಸುತ್ತಮುತ್ತಲಿನ ಜಾಗವನ್ನು ಕುಡುಕರು ಅಡ್ಡೆಯಾಗಿಸಿಕೊಂಡಿದ್ದಾರೆ. ಕಟ್ಟಡದ ಆಸುಪಾಸಿನಲ್ಲಿ ಮದ್ಯದ ಪೌಚ್‌ಗಳು, ಬಾಟಲಿಗಳು, ಬೀಡಿ, ಸಿಗರೇಟಿನ ತುಂಡುಗಳು ಬಿದ್ದಿವೆ.

ಒಡೆದ ಬಾಟಲಿಯ ಗಾಜುಗಳು ಚೆಲ್ಲಾಡಿವೆ. ಕಟ್ಟಡ ಅನೈತಿಕ ಚಟುವಟಿಕೆಯ ತಾಣವಾಗಿ ಮಾರ್ಪಡುತ್ತಿದೆ. ಗ್ರಾಮ ಸುತ್ತಲಿನ ಬೇಗೂರು, ಅರಬಲ, ಬೂತನಹಳ್ಳಿ, ಹೆಗ್ಗಡಿಹಳ್ಳಿ, ಹೂಲಿಹಳ್ಳಿ, ಹಡಗಲು, ತಿಮ್ಮಾಪುರ, ಆದ್ರಿಗಟ್ಟೆ, ಸಂಕ್ಲಾಪುರ, ಅನ್ವರ್‌ ಕಾಲೋನಿ ಸೇರಿದಂತೆ ಹಲವು ಹಳ್ಳಿಗಳ ರೋಗಿಗಳು ಚಿಕಿತ್ಸೆಗೆ ಅಂತರಗಟ್ಟೆಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ಆಶ್ರಯಿಸಿದ್ದಾರೆ. ಹಾಗಾಗಿ ಗ್ರಾಮದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರದಂತೆ ಕಾರ್ಯ ನಿರ್ವಹಿಸುತ್ತಿದೆ.

ಸದ್ಯ ಪ್ರಾಥಮಿಕ ಆರೋಗ್ಯ ಕೇಂದ್ರ ಇರುವ ಕಟ್ಟಡ ಚಿಕ್ಕದಾಗಿದೆ. ಏಳೆಂಟು ರೋಗಿಗಳು ಮಾತ್ರ ಕುಳಿತುಕೊಳ್ಳಲು ಅವಕಾಶವಿದೆ. ಹೆಚ್ಚಿನ ರೋಗಿಗಳು ಒಮ್ಮೆಲೆ ಬಂದಾಗ ಕೂರಲು ಜಾಗ ಇಲ್ಲ. ಕೆಲಗಂಟೆಗಳ ಕಾಲ ಒಳರೋಗಿಯಾಗಿ ಚಿಕಿತ್ಸೆ ಪಡೆಯಲು ಸ್ಥಳಾವಕಾಶದ ಕೊರತೆ ಇದೆ. ಕೂಡಲೇ ಕಟ್ಟಡವನ್ನು ಉದ್ಘಾಟಿಸಿ, ಕಟ್ಟಡದಲ್ಲಿ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸಲು ಅವಕಾಶ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗರ್ಭಿಣಿ, ಬಾಣಂತಿಯರು, ವಯೋವೃದ್ಧರು ಸೇರಿದಂತೆ ದಿನವೊಂದಕ್ಕೆ 80-140 ರಷ್ಟು ರೋಗಿಗಳು ಚಿಕಿತ್ಸೆಗಾಗಿ ಇಲ್ಲಿನ ಆರೋಗ್ಯ ಕೇಂದ್ರ ಸಂಪರ್ಕಿಸುತ್ತಾರೆ. ಈಗಿನ ಕಟ್ಟಡದಲ್ಲಿನ ಜಾಗ ಕಿರಿದಾಗಿದ್ದು, ರೋಗಿಗಳ ತಪಾಸಣೆ, ಚಿಕಿತ್ಸೆಗೆ ತೊಂದರೆಯುಂಟಾಗಿದೆ ಎನ್ನುತ್ತಾರೆ ವೈದ್ಯೆ ಡಾ.ಪವಿತ್ರಾ ರಾಣಿ.

ಕಟ್ಟಡ ಉದ್ಘಾಟನೆ ಸಂಬಂಧ ಶಾಸಕರ ಜತೆ ಚರ್ಚಿಸಿದ್ದೇವೆ. ಫೆ.6 ಇಲ್ಲವೇ 7 ರಂದು ಕಟ್ಟಡ ಉದ್ಘಾಟನೆ ನಡೆಯಲಿದೆ. ಬಳಿಕ ಸಾರ್ವಜನಿಕ ಸೇವೆಗೆ ಕಟ್ಟಡವನ್ನು ಮುಕ್ತಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪ್ರಭು ತಿಳಿಸಿದ್ದಾರೆ.

ಟಾಪ್ ನ್ಯೂಸ್

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

1-koragajja

C.T.Ravi ಪರವಾಗಿ ಸ್ವಾಮಿ ಕೊರಗಜ್ಜನ ಮೊರೆ ಹೋದ ಬಿಜೆಪಿ ಕಾರ್ಯಕರ್ತರು

vidhu

Mahakumbha Mela: ಕುಂಭಮೇಳದಲ್ಲಿ ಶೃಂಗೇರಿ ಸಹಿತ 4 ಆಮ್ನಾಯ ಪೀಠದ ಶ್ರೀಗಳು ಭಾಗಿ

CT-Ravi-Threat

Threat letter: ಚಿಕ್ಕಮಗಳೂರು ಅಂಚೆ ಕಚೇರಿಯಿಂದ ಸಿ.ಟಿ.ರವಿಗೆ ಬೆದರಿಕೆಗೆ ಪತ್ರ ರವಾನೆ!

Arrest

Kottigehara: ಸ್ವೀಟ್‌ ಬಾಕ್ಸ್‌ನಲ್ಲಿ ಗೋಮಾಂಸ ಇಟ್ಟು ಮಾರಾಟ: ಇಬ್ಬರ ಸೆರೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.