Anandapura: ವರುಣಾರ್ಭಟ: ಕೊಚ್ಚಿ ಹೋದ ಸೇತುವೆ: ಸಂಪರ್ಕ ಕಳೆದುಕೊಂಡ ಗ್ರಾಮಸ್ಥರು
Team Udayavani, Oct 9, 2024, 5:55 PM IST
ಆನಂದಪುರ: ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಆನಂದಪುರ ಸಮೀಪದ ಯಡೇ ಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗೇರುಬೀಸ್ ಗ್ರಾಮದಲ್ಲಿ ಸೇತುವೆ ಕೊಚ್ಚಿಕೊಂಡು ಹೋಗಿ ಗ್ರಾಮದ ಸಂಪರ್ಕ ಕಳೆದುಕೊಂಡಿದೆ.
ಗೇರುಬೀಸ್ ಹೊಳೆಯಲ್ಲಿ ಸೇತುವೆ ಸಂಪೂರ್ಣ ಮುಳುಗಿದ್ದು, ಕರಡಿಮನೆ ಗ್ರಾಮದ ಸೇತುವೆ ಮಳೆಯ ರಭಸಕ್ಕೆ ಕೊಚ್ಚಿ ಹೋಗಿದೆ. ಕರಡಿಮನೆ, ಗೇರ್ ಬೀಸ್ ತೊಳಿಕಲ್ಲು ಗ್ರಾಮದಲ್ಲಿನ ಕುಟುಂಬಗಳು ರಸ್ತೆ ಸಂಪರ್ಕವನ್ನು ಕಳೆದುಕೊಂಡಿದ್ದಾರೆ. ಅಲ್ಲದೆ ಈ ಭಾಗದಲ್ಲಿ ಶುಂಠಿ, ಭತ್ತ, ಮೆಕ್ಕೆಜೋಳ ಸೇರಿದಂತೆ ರೈತರ ಅನೇಕ ಬೆಳೆಗಳು ಮಳೆಯಿಂದ ಹಾನಿ ಸಂಭವಿಸಿದೆ.
ಗ್ರಾ.ಪಂ. ಮಾಜಿ ಅಧ್ಯಕ್ಷ ಶಿವಾನಂದ್, ರಾಮು, ಸ್ಥಳೀಯರಾದ ನೇತ್ರ, ನಾಗೇಂದ್ರ ತಿಮ್ಮಮ್ಮ, ಸುಮಾ, ಪ್ರತಿಕ್ಷ ಇಂದಿರಾ, ಮಳೆಯಿಂದಾದ ಹಾನಿಯ ಬಗ್ಗೆ ಮಾತನಾಡಿ, ಮಳೆಗಾಲದಲ್ಲಿ ಪ್ರತಿ ವರ್ಷವೂ ಸೇತುವೆ ಮುಳುಗುವುದು ಕೊಚ್ಚಿ ಹೋಗುವುದು ಸಾಮಾನ್ಯ. ಇದರಿಂದ ಈ ಭಾಗದ ಜನರಿಗೆ ಸಮಸ್ಯೆ ಉಂಟಾಗುತ್ತಿದ್ದು, ಈ ಸೇತುವೆಯನ್ನು ಎತ್ತರ ಮಾಡಿಸುವಂತೆ ಶಾಸಕರು ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸುವಂತೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.