ಚಿಕ್ಕಮಗಳೂರಿನಲ್ಲಿ ಮತ್ತೆ ಮೂರು ಕೋವಿಡ್-19 ಪಾಸಿಟಿವ್ ಪ್ರಕರಣ
Team Udayavani, May 19, 2020, 5:41 PM IST
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮತ್ತೆ ಮೂರು ಕೋವಿಡ್-19 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯ ಕೋವಿಡ್ ಸೋಂಕಿತರ ಸಂಖ್ಯೆ ಐದಕ್ಕೇರಿದೆ.
ಈ ಮೂರು ಪ್ರಕರಣಗಳು ಮುಂಬೈನಿಂದ ಬಂದವರಿಗೆ ದೃಢವಾಗಿದೆ. 7 ವರ್ಷದ ಹುಡುಗ, 10 ವರ್ಷದ ಹುಡುಗ, 17 ವರ್ಷದ ಯುವತಿಗೆ ಸೋಂಕು ಪಾಸಿಟಿವ್ ಆಗಿದೆ. ಇವರೆಲ್ಲರೂ ಜಿಲ್ಲೆಯ ಎನ್.ಆರ್.ಪುರ ಮೂಲದವರು ಎನ್ನಲಾಗಿದೆ.
ಇದುವರೆಗೂ ಗ್ರೀನ್ ಝೋನ್ ನಲ್ಲಿದ್ದ ಚಿಕ್ಕಮಗಳೂರಿನಲ್ಲಿ ಇಂದು ಮೊದಲ ಬಾರಿಗೆ ಸೋಂಕು ಪತ್ತೆಯಾಗಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಒಟ್ಟು 149 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಒಟ್ಟು 543 ಜನರು ಗುಣಮುಖರಾಗಿದ್ದು, 40 ಜನರು ಸೋಂಕಿನ ಕಾರಣದಿಂದ ಮರಣ ಹೊಂದಿದ್ದಾರೆ. ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.