ಚಿಕ್ಕಮಗಳೂರು: ಮಾಜಿ ಶಾಸಕರ ಮೇಲೆ ಹಲ್ಲೆಗೈದು, ಮನೆ ದರೋಡೆ
Team Udayavani, May 7, 2023, 10:11 AM IST
ಚಿಕ್ಕಮಗಳೂರು: ಮಾಜಿ ಶಾಸಕರೊಬ್ಬರ ಮೇಲೆ ಹಲ್ಲೆಗೈದು ಅವರ ಮನೆ ದರೋಡೆಗೈದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಗಡಿಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ.
ತರೀಕೆರೆಯ ಮಾಜಿ ಶಾಸಕ ಎಸ್ ಎಂ ನಾಗರಾಜ್ ಅವರ ಮನೆ ಮೇಲೆ ಕೆಲ ದುಷ್ಕರ್ಮಿಗಳು ಬಂದೂಕು, ಮಚ್ಚುನೊಂದಿಗೆ ದಾಳಿ ಮಾಡಿದ್ದಾರೆ. ಮನೆಯ ಬಾಗಿಲು ಮುರಿದು, ಮಾಜಿ ಶಾಸಕರ ಮೇಲೆ ನಡೆಸಿದ್ದಾರೆ. 1ಕೆ.ಜಿಗೂ ಅಧಿಕ ಚಿನ್ನಾಭರಣ, ಹಣ ದರೋಡೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಚುನಾವಣೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ. ಸದ್ಯ ಸ್ಥಳಕ್ಕೆ ಎಸ್ಪಿ ಉಮ ಪ್ರಶಾಂತ್ ಭೇಟಿ ನೀಡಿದ್ದು, ಆರೋಪಿಗಳ ಪತ್ತೆಗೆ ಶೋಧ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.