Parliament ಮೇಲಿನ ದಾಳಿ ಸ್ಪೀಕರ್ ನೇತೃತ್ವದಲ್ಲಿ ತನಿಖೆ: ಸಚಿವೆ ಶೋಭಾ ಕರಂದ್ಲಾಜೆ
ಶೀಘ್ರವೇ ಘಟನೆ ಹಿಂದಿನ ಶಕ್ತಿ ಹಾಗೂ ಷಡ್ಯಂತ್ರ ಹೊರಬರಲಿದೆ
Team Udayavani, Dec 16, 2023, 9:06 PM IST
ಚಿಕ್ಕಮಗಳೂರು: ಸಂಸತ್ ಮೇಲಿನ ದಾಳಿ ಪ್ರಕರಣವನ್ನು ಸ್ಪೀಕರ್ ನೇತೃತ್ವದಲ್ಲಿ ತನಿಖೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಸತ್‌ಗೆ ಸ್ಪೀಕರ್, ರಾಜ್ಯಸಭಾ ಅಧ್ಯಕ್ಷರು ವಾರಸುದಾರರು. ಗಂಭೀರವಾಗಿ ತನಿಖೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ ಎಂದರು.
ರಾಷ್ಟ್ರೀಯ ತನಿಖಾ ದಳದ ಏಜೆನ್ಸಿಗಳು ಸಂಸತ್‌ದೊಳಗಿನ ಭದ್ರತಾ ವ್ಯವಸ್ಥೆ ಬಗ್ಗೆ ತನಿಖೆ ನಡೆಸುತ್ತಿವೆ. ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ. ಎಲ್ಲರ ಮೊಬೈಲ್ ಸಂಗ್ರಹಿಸಿ ಓಡಿ ಹೋಗಿದ್ದ ಝಾ ಎಂಬಾತನನ್ನೂ ಬಂಧಿಸಲಾಗಿದೆ.
ಶೀಘ್ರವೇ ಘಟನೆ ಹಿಂದಿನ ಶಕ್ತಿ ಹಾಗೂ ಷಡ್ಯಂತ್ರ ಹೊರಬರಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ನಕ್ಸಲ್ ಆರೋಪಿತರ ಪ್ರಕರಣ ಖುಲಾಸೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
Chikkamagaluru: ಪ್ರವಾಸಿ ತಾಣಗಳಿಗೆ ನಿರ್ಬಂಧ, ಇಲ್ಲಿದೆ ಹೊಸ ವರ್ಷಾಚರಣೆಗೆ ಮಾರ್ಗಸೂಚಿ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ವಿಚಾರದ ಬಗ್ಗೆ ಸತೀಶ ಜಾರಕಿಹೊಳಿ ಹೇಳಿದ್ದೇನು?
International: Middle East ತೈಲ ಸಂಪತ್ತು…ಸಂಘರ್ಷ-ಮಧ್ಯಪ್ರಾಚ್ಯದಲ್ಲಿ ಎಷ್ಟು ದೇಶಗಳಿವೆ?
Thrissur: ಹೊಸ ವರ್ಷಕ್ಕೆ ವಿಶ್ ಮಾಡದ್ದಕ್ಕೆ ಯುವಕನಿಗೆ 24 ಬಾರಿ ಚೂರಿ ಇರಿತ
Contractor Case: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸಲ್ಲ: ಸಿಎಂ
Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.