ತರೀಕೆರೆ ಬಳಿ ಬಿಯರ್ ಲಾರಿ ಅಪಘಾತ : ಬಾಟಲಿಗಾಗಿ ಮುಗಿಬಿದ್ದ ಜನ!
Team Udayavani, Apr 20, 2021, 2:51 PM IST
ಚಿಕ್ಕಮಗಳೂರು : ಬಿಯರ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಅಪಘಾತವಾದ ಘಟನೆಯು ಮಂಗಳವಾರ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿ ಬಳಿ ನಡೆದಿದೆ. ಈ ವೇಳೆ ಜನರು ಬಿಯರ್ ಗಾಗಿ ಮುಗಿಬಿದ್ದ ಪ್ರಸಂಗ ನಡೆದಿದೆ.
ಬೆಂಗಳೂರಿಂದ ಶಿವಮೊಗ್ಗಕ್ಕೆ ಕಿಂಗ್ ಫಿಶರ್ ಬಿಯರ್ ಬಾಟಲಿಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಯು ಅಪಘಾತವಾಗಿದೆ. ಈ ವೇಳೆ ಲೋ… ನಂಗ್ ಎಲ್ಡ್ ಎತ್ಕೊಡು ಎಂದು ಜನರು ಕೂಗಾಟ ಮಾಡಿದ್ದಾರೆ.
ಒಂದು ಲೋಡ್ ಬಿಯರ್ ಬಾಟಲಿ ಇದ್ದ ಲಾರಿಯು ಉರಿಳಿದೆ. ಒಬ್ಬೊಬ್ಬರ ಕೈಯಲ್ಲಿ ನಾಲ್ಕೈದು ಬಿಯರ್ ಬಾಟಲಿಗಳನ್ನು ಹಿಡಿದು ಓಡಿದ್ದಾರೆ. ಇವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.