Mudigere: ರಾಣಿ ಝರಿಯ ಕೆಸರುಮಯ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟ..
Team Udayavani, Jul 15, 2024, 8:50 AM IST
ಮೂಡಿಗೆರೆ: ತಾಲೂಕಿನ ರಾಣಿಝರಿಗೆ ಸಾಗುವ ರಸ್ತೆಯಲ್ಲಿ ಬೈಕ್ ರೈಡರ್ ಗಳ ಹುಚ್ಚಾಟಕ್ಕೆ ಪ್ರವಾಸಿಗರು ಭಾನುವಾರ ಬೇಸತ್ತು ಹೋದರು.
ಉಜಿರೆ ಮೂಲದ ಐದಾರು ಜನ ಯುವಕರು ಮೊದಲೇ ಕೆಸರುಮಯವಾಗಿದ್ದ ರಸ್ತೆಯಲ್ಲಿ ರೀಲ್ಸ್ ಹುಚ್ಚಿಗೆ 50 ಕ್ಕೂ ಹೆಚ್ಚು ಬಾರಿ ಕುಡಿದ ಮತ್ತಿನಲ್ಲಿ ಯುವಕರು ಬೈಕ್ ವೀಲಿಂಗ್ ಮಾಡಿದ ಪರಿಣಾಮ ರಸ್ತೆಯೇ ಹದೆಗೆಟ್ಟು ಹೋಗಿದೆ.
ಅರ್ಧಗಂಟೆಗೂ ಹೆಚ್ಚು ಕಾಲ ಯುವಕರು ಹುಚ್ಚಾಟ ನಡೆಸಿದರೂ ಸಹ ಹೇಳೋರಿಲ್ಲ, ಕೇಳೋರಿಲ್ಲ ಎಂಬಾಂತಾಗಿದ್ದು, ಯುವಕರ ಹುಚ್ಚಾಟವನ್ನು ಸಂತೋಷ್ ಅತ್ತಿಗೆರೆ ಪೋಟೋಗಳ ಮೂಲಕ ಸೆರೆ ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.