ಜೈರಾಮ್ ರಮೇಶ್ ವಿರುದ್ಧ ಆಯೋಗಕ್ಕೆ ಬಿಜೆಪಿ ದೂರು
Team Udayavani, Apr 28, 2018, 7:10 AM IST
ಚಿಕ್ಕಮಗಳೂರು: ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಜೈರಾಮ್ ರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಶಾಸಕ ಸಿ.ಟಿ.ರವಿ ಭ್ರಷ್ಟಾಚಾರ ಮಾಡಿದ್ದಾರೆ.ಭ್ರಷ್ಟಾಚಾರಕ್ಕೆ ಪದಕಗಳನ್ನು ಕೊಡುವುದಿದ್ದರೆ ಕೋಟಿ ರವಿ ಅವರಿಗೇ ಬೆಳ್ಳಿ ಪದಕ ನೀಡಬೇಕೆಂಬ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಹಾಗೂ ವಕೀಲ ಎನ್.ದೇವೇಂದ್ರ ಕುಮಾರ್ ಜೈನ್ ದೂರು ಸಲ್ಲಿಸಿದ್ದಾರೆ.
ಜೈರಾಮ್ ರಮೇಶ್ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ಡಿ.ಎಲ್.ವಿಜಯ್ ಕುಮಾರ್, ಎಐಸಿಸಿ ಸದಸ್ಯ ಬಿ.ಎಂ.ಸಂದೀಪ್, ಕ್ಷೇತ್ರ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ವಕ್ತಾರ ರೂಬಿನ್ ಮೋಸೆಸ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
Communalization ಜತೆ ಆರೆಸ್ಸೆಸ್ ಆರಂಭ: ಬಿಳಿಮಲೆ ಹೇಳಿದ್ದು ವಿವಾದ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.