ಮಲೆನಾಡಲ್ಲಿ ಮಳೆಗಾಗಿ ಗಡಿ ಮಾರಿಗೆ ವಿಶೇಷ ಪೂಜೆ
Team Udayavani, Jun 29, 2023, 11:25 AM IST
ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಕೈಕೊಟ್ಟ ಕಾರಣ ಜನರು ಗಡಿ ಮಾರಿಗೆ ವಿಶೇಷ ಪೂಜೆ ನಡೆಸಿದ್ದಾರೆ.
ಎನ್.ಆರ್.ಪುರ ತಾಲೂಕಿನ ಮೆಣಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪೂಜೆ ಮಾಡಿದ್ದು, 10 ವರ್ಷಗಳ ಬಳಿಕ ಮಳೆಗಾಗಿ ಗಡಿ ಮಾರಿಗೆ ಪೂಜೆ ಸಲ್ಲಿಸಿದ್ದಾರೆ.
ಇದನ್ನೂ ಓದಿ:ಕುರಾನ್ ಬಗ್ಗೆ ಡಾಕ್ಯುಮೆಂಟರಿ ಮಾಡಿ ಏನಾಗುತ್ತದೆ ನೋಡಿ..: ‘ಆದಿಪುರುಷ್’ ತಂಡಕ್ಕೆ ಕೋರ್ಟ್
ಮಲೆನಾಡು ಭಾಗದಲ್ಲಿ ಪ್ರತಿ ವರ್ಷದ ವಾಡಿಕೆ ಮಳೆಯೂ ಆಗಿಲ್ಲ. ಹೀಗಾಗಿ ಕಾದು-ಕಾದು ಮಲೆನಾಡಿನ ರೈತ ಸಮುದಾಯ ಗಡಿಮಾರಿ ಮೊರೆ ಹೋಗಿದೆ. ಗ್ರಾಮದ ಗಡಿಯಲ್ಲಿ ಗಡಿಮಾರಿಗೆ ಪೂಜೆ ಮಾಡಿ ಮತ್ತೊಂದು ಗ್ರಾಮದ ಗಡಿಗೆ ಬೀಳ್ಕೊಡುಗೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.