ಉಚಿತ ಅಕ್ಕಿ ಕೊಡ್ತೀವಿ ಎನ್ನುವ ಹಾಗೆ ಉಚಿತ ಲಸಿಕೆ ಕೊಡುತ್ತೇವೆ ಎಂದಿದ್ದೇವೆ: ಸಿ.ಟಿ.ರವಿ
Team Udayavani, Oct 23, 2020, 2:59 PM IST
ಚಿಕ್ಕಮಗಳೂರು: ಉಚಿತ ಅಕ್ಕಿ ಕೊಡುತ್ತೇವೆ, ಲ್ಯಾಪ್ ಟಾಪ್ ಕೊಡುತ್ತೇವೆ ಎನ್ನುತ್ತಾರೆ. ಹಾಗೆಯೇ ಪ್ರಣಾಳಿಕೆಯಲ್ಲಿ ಉಚಿತ ಲಸಿಕೆ ಕೊಡುತ್ತೇವೆ ಎನ್ನುವುದರಲ್ಲಿ ತಪ್ಪೇನಿದೆ ಎಂದು ಸಚಿವ ಸಿ ಟಿ ರವಿ ಹೇಳಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಬಿಹಾರ ಚುನಾವಣೆ ಪ್ರಣಾಳಿಕೆಯಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಉಚಿತ ಲಸಿಕೆ ವಿಚಾರವನ್ನ ಸಮರ್ಥಿಸಿದರು.
ಇದನ್ನೂ ಓದಿ:ಕೋವಿಡ್ ನಂತೆ ಜಾನುವಾರುಗಳಲ್ಲಿ ಹರಡುತ್ತಿದೆ ರೋಗ: ಮಲೆನಾಡಿನಲ್ಲಿ ಚರ್ಮಗಂಟು ರೋಗ ಭೀತಿ
ಜೀವ ಉಳಿಸಲು ನೆರವಾಗುವ ಕೆಲಸಕ್ಕೆ ಉಚಿತವಾಗಿ ಕೊಡುತ್ತೇವೆ ಎನ್ನುವದರಲ್ಲಿ ತಪ್ಪೇನಿದೆ. ಆಯಷ್ಮಾನ್ ಭಾರತ್ ಜಗತ್ತಿನ ದೊಡ್ಡ ಇನ್ಶುರೆನ್ಸ್ ಯೋಜನೆ. ನಾವು ಹೇಳಿದ್ದೇವು ಮಾಡುತ್ತಿದ್ದೇವೆ ತಪ್ಪೇನಿದೆ. ಬಿಹಾರದಲ್ಲಿ ಉಚಿತ ಲಸಿಕೆ ಕೋಡ್ತಿವಿ ಅಂತ ಹೇಳಿದ್ದೇವೆ. ಲಸಿಕೆ ಸಿಕ್ಕಾಗ ಉಚಿತವಾಗಿ ಲಸಿಕೆ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಸಿ.ಟಿ. ರವಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.