ಅವರಿಗೆ ಮಾತ್ರ ರಕ್ತ ಕೆಂಪಗೆ ಇರುವುದಾ, ನಮಗೆ ಇಲ್ವಾ?: ಸಿ.ಟಿ ರವಿ

Team Udayavani, Apr 10, 2022, 1:40 PM IST

ಅವರಿಗೆ ಮಾತ್ರ ರಕ್ತ ಕೆಂಪಗೆ ಇರುವುದಾ, ನಮಗೆ ಇಲ್ವಾ?: ಸಿ.ಟಿ ರವಿ

ಚಿಕ್ಕಮಗಳೂರು: ಬೆಂಗಳೂರಿನನ ಜೆಜೆ ನಗರದಲ್ಲಿ ನಡೆದ ಚಂದ್ರು ಹತ್ಯೆ ಕುರಿತು ಆತನ ತಾಯಿ, ಪ್ರತ್ಯಕ್ಷದರ್ಶಿ ಹೇಳಿಕೆ ಕೊಟ್ಟಿದ್ದಾರೆ. ಆದರೆ ಹತ್ಯೆ ಮೂಲ ಬಿಟ್ಟು ಬೇರೆಲ್ಲ ವಿಚಾರಗಳು ಚರ್ಚೆಯಾಗುತ್ತಿದೆ. ಹತ್ಯೆ ಮಾಡಿದ್ದೇ ಒಂದು ಅಪರಾಧ, ಅಂತಹ ಮನಸ್ಥಿತಿ ಯಾಕೆ ಬಂತು ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಣ ಸಣ್ಣ ವಿಚಾರಗಳಿಗೆ ಅವರು ಯಾಕೆ ಕೆರಳುತ್ತಾರೆ. ಅಖಂಡ ಶ್ರೀನಿವಾಸ್ ಮನೆಗೆ ಯಾಕೆ ಎಲ್ಲರೂ ಸೇರಿ ಬೆಂಕಿ ಹಾಕಿದ್ದರು. ಅವರಿಗೆ ಮಾತ್ರ ರಕ್ತ ಕೆಂಪಗೆ ಇರುವುದೇ, ನಮಗೆ ಇಲ್ವಾ? ಹರ್ಷನ ಹತ್ಯೆ ಮಾಡುವ ಮನಸ್ಥಿತಿ ಯಾಕೆ ಬಂತು.? ಈ ಎಲ್ಲದರ ಬಗ್ಗೆ ಗಂಭೀರವಾಗಿ ಯೋಚನೆ ಮಾಡಲಿ ಎಂದರು.

ಇದನ್ನೂ ಓದಿ:ಗೂಂಡಾಗಳಿಗೆ ರಾಮನ ಹೆಸರು ಹೇಳುವ ಯಾವ ಯೋಗ್ಯತೆ ಇದೆ?: ಸಿದ್ದರಾಮಯ್ಯ

ಟಾಪ್ ನ್ಯೂಸ್

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.