ದತ್ತಜಯಂತಿಗೆ ಚಾಲನೆ: ದತ್ತ ಮಾಲೆ ಧರಿಸಿದ ಸಿ.ಟಿ.ರವಿ
Team Udayavani, Dec 19, 2020, 11:38 AM IST
ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಇಂದು ದತ್ತ ಮಾಲಾಧಾರಣೆ ಮಾಡಿದರು.
ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ಸಿ.ಟಿ ರವಿ ಅವರು ದತ್ತಭಕ್ತರೊಂದಿಗೆ ದತ್ತಮಾಲೆ ಧರಿಸಿದರು.
ಭಜರಂಗದಳ, ವಿ.ಎಚ್.ಪಿ. ನೇತೃತ್ವದಲ್ಲಿ ನಡೆಯುತ್ತಿರುವ 23ನೇ ವರ್ಷದ ದತ್ತಜಯಂತಿಗೆ ಇಂದು ಚಾಲನೆ ನೀಡಲಾಗಿದೆ.
ಇದನ್ನೂ ಓದಿ:ಆರಾಮವಾಗಿದ್ದೇನೆ ಅಜ್ಜ.. ಕೋಲಾರದಿಂದ ಅಜ್ಜನೊಂದಿಗೆ ಮಾತನಾಡಿದ ಅನುಭವ್
ಡಿ. 27ರಂದು ಅನಸೂಯ ಜಯಂತಿ, ಡಿ.28 ಶೋಭಾಯಾತ್ರೆ ಮತ್ತು ಡಿ. 29ರಂದು ದತ್ತ ಪಾದುಕೆ ದರ್ಶನದ ಮೂಲಕ ಕಾರ್ಯಕ್ರಮ ಮುಕ್ತಾಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.