ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ತಂದೆ ನಿಧನ
Team Udayavani, Aug 25, 2019, 5:55 PM IST
ಚಿಕ್ಕಮಗಳೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರ ತಂದೆ ಗಂಗಯ್ಯ ಹೆಗ್ಡೆ(96) ರವಿವಾರ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ .
ಕಳೆದ ಹಲವು ದಿನಗಳಿಂದ ಗಂಗಯ್ಯ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಿಕಾರಿಯಾಗದೆ ಮೃತಪಟ್ಟಿದ್ದಾರೆ. ಅವರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ ಚಿಕ್ಕಮಗಳೂರಿನಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಗಂಗಯ್ಯ ಅವರ ಪುತ್ರ, ಕಾಫಿ ಡೇ ಸಂಸ್ಥಾಪಕ, ಸಿದ್ದಾರ್ಥ್ ಅವರು ಜುಲೈ 29ರಂದು ಮಂಗಳೂರು ಸಮೀಪದ ಉಳ್ಳಾಲ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.