ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು
Team Udayavani, Jun 27, 2020, 9:59 AM IST
ಚಿಕ್ಕಮಗಳೂರು:ಚಾಲಕನ ಅತೀ ವೇಗದ ಚಾಲನೆಯ ಕಾರಣದಿಂದ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮ ಬಳಿ ತಡರಾತ್ರಿ 1.30ರ ಸುಮಾರಿಗೆ ನಡೆದಿದೆ
ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತು ರಾಜ್ (28) ಮೃತ ದುರ್ದೈವಿಗಳು. ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಗಳೂರು ಮೂಲದ ಐವರು ಜೊತೆಯಾಗಿ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಅತಿವೇಗದಲ್ಲಿ ಚಾಲನೆ ಮಾಡುತ್ತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಂತರ ಮಗುಚಿ ಬಿದ್ದಿದೆ ಎನ್ನಲಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಎಸ್ಎಸ್ಎಲ್ ಸಿ ಪರೀಕ್ಷೆಗೆ ನಕಲು ಅಭ್ಯರ್ಥಿಗಳು: 14 ಜನರ ವಿರುದ್ಧ ಎಫ್ಐಆರ್
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.