ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
Team Udayavani, Jul 26, 2024, 11:33 PM IST
ಚಿಕ್ಕಮಗಳೂರು: ಚಿಕ್ಕಮಗಳೂರು ಹಾಗೂ ಮಂಗಳೂರು ಉಡುಪಿ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಹತ್ತನೇ ತಿರುವಿನಲ್ಲಿ ಗಾಳಿ ಮಳೆಯ ಆರ್ಭಟಕ್ಕೆ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದೆ ಜತೆಗೆ ಸ್ವಲ್ಪ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿದಿದೆ.
ಮುಂಜಾಗೃತ ಕ್ರಮವಾಗಿ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಇದರಿಂದ ಕೊಟ್ಟಿಗೆಹಾರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ.ಮಳೆ ಇದೇ ರೀತಿ ಮುಂದೂ ವರೆದಲ್ಲಿ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿಯುವ ಆಂತಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.