Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Team Udayavani, May 8, 2024, 2:57 PM IST
ಮೂಡಿಗೆರೆ: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಬದಿಯಲ್ಲಿ ಆನೆಯನ್ನು ಕಂಡ ವಾಹನ ಸವಾರರು ಭಯಬೀತರಾಗಿದ್ದಾರೆ.
ತಿರುವಿನಲ್ಲಿ ರಸ್ತೆಯಲ್ಲೇ ಆನೆ ತಿರುಗುತ್ತಿದ್ದುದ್ದರಿಂದ ವಾಹನ ಸಂಚಾರರು ಗಾಬರಿಗೊಂಡ ಕಾರಣ ಸಂಚಾರ ಸ್ಥಗಿತಗೊಳಿಸಿದರು. ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.