Charmadi Ghat ಬಂಡೆಯ ಮೇಲೆ ಪ್ರವಾಸಿಗರ ಹುಚ್ಚಾಟ
ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ ಪ್ರವಾಸಿಗರು
Team Udayavani, Jul 25, 2023, 7:30 PM IST
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಸೋಮನಕಾಡು ಕಣಿವೆ ಪ್ರಪಾತದ ಎಡಭಾಗದಲ್ಲಿ ಬಂಡೆಯ ಮೇಲಿಂದ ಸುರಿಯುವ ಮಳೆಯ ನೀರಿಗೆ ಮೈಯೊಡ್ಡಲು ಪ್ರವಾಸಿಗರು ಬಂಡೆಯ ಹತ್ತುವ ಸಾಹಸ ಮಾಡಿ ಹುಚ್ಚಾಟ ಮೆರೆಯುತ್ತಿದ್ದಾರೆ.
ಚಾರ್ಮಾಡಿ ಘಾಟಿಯಲ್ಲಿ ವಿಪರೀತ ಮಳೆಯಿದ್ದು ಅಸಂಖ್ಯ ಜಲಪಾತಗಳು ರಸ್ತೆಯಲ್ಲಿ ಕಣ್ಮನ ಸೆಳೆಯುತ್ತವೆ.ಆದರೆ ಕೆಲವು ವರ್ಷಗಳ ಹಿಂದೆ ಈ ಬಂಡೆ ಜಲಪಾತದಲ್ಲಿ ಯುವಕನೋರ್ವ ಬಂಡೆ ಹತ್ತಿ ಉರುಳಿ ಬಿದ್ದು ಜೀವಕ್ಕೆ ಅಪಾಯ ತಂದು ಕೊಂಡಿದ್ದ.ಕಳೆದ ಎರಡು ದಿನಗಳ ಹಿಂದೆ ಕೊಲ್ಲೂರಿನ ಅರಿಶಿನಗುಂಡಿ ಜಲಫಾತದಲ್ಲಿ ಭದ್ರಾವತಿಯ ಶರತ್ ಬಂಡೆ ಹತ್ತಿ ಕೊಚ್ಚಿ ಹೋದ ಘಟನೆ ಮಾಸುವ ಮುನ್ನವೇ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪೊಲೀಸರು ಚಾರ್ಮಾಡಿ ಘಾಟ್ ನಲ್ಲಿ ಗಸ್ತು ತಿರುಗಿ ಪ್ರವಾಸಿಗರನ್ನು ಹೆದರಿಸಿ ಚದುರಿಸಿದರೂ ಪೊಲೀಸರು ವಾಪಾಸಾಗುತ್ತಿದ್ದಂತೆ ಮತ್ತೇ ಬೇರೆ ಪ್ರವಾಸಿಗರು ಹುಚ್ಚಾಟ ಮೆರೆಯುತ್ತಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.ಇದು ರಾಷ್ಟೀಯ ಹೆದ್ದಾರಿ ಆದುದರಿಂದ ಸಾವಿರಾರು ಪ್ರವಾಸಿಗರು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಆದರೂ ಪೊಲೀಸರ ಕಣ್ತಪ್ಪಿಸಿ ಅಪಾಯ ತಂದೊಡ್ಡುತ್ತಿರುವುದು ಕೂಡ ಪ್ರವಾಸಿಗರ ನಿರ್ಲಕ್ಷ್ಯ ಕೂಡ ಕಾರಣವಾಗಿದೆ. ಪ್ರವಾಸಿಗರಿಗೆ ಎಷ್ಟು ಎಚ್ಚರಿಕೆಯ ನಾಮಫಲಕ ಹಾಕಿದ್ದರೂ ನಿರ್ಲಕ್ಷ್ಯ ತೋರುತ್ತಿದ್ದು ಪ್ರಾಣಕ್ಕೆ ಕುತ್ತು ತರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.