Chikkamagaluru: ಆಟ ಆಡುವಾಗ ಇಂಗು ಗುಂಡಿಗೆ ಬಿದ್ದು ಬಾಲಕ ಸಾವು
Team Udayavani, Aug 6, 2023, 11:04 AM IST
ಚಿಕ್ಕಮಗಳೂರು: ಆಟ ಆಡುವಾಗ ಇಂಗು ಗುಂಡಿಗೆ ಬಿದ್ದು ಬಾಲಕ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದಲ್ಲಿ ನಡೆದಿದೆ.
ಅಶರ್ ಡಿ ಗುನ್ನಾ (8) ಮೃತ ಬಾಲಕ.
ಹೊಸದಾಗಿ ನಿರ್ಮಾಣವಾಗುತ್ತಿದ್ದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಾಲೆ ನಿರ್ಮಾಣಕ್ಕೆ ನೀರಿಗಾಗಿ ಇಂಗು ಗುಂಡಿ ನಿರ್ಮಾಣ ಮಾಡಿದ್ದರಿಂದ ಈ ಅವಘಡ ಸಂಭವಿಸಿದೆ.
ಶಾಲೆ ಕಟ್ಟಲು ಟ್ಯಾಂಕ್ ಅಥವಾ ಅಂಡರ್ ಗ್ರೌಂಡ್ ಟ್ಯಾಂಕ್ ನಿರ್ಮಾಣ ಮಾಡಬೇಕಾಗಿದ್ದು, ಫೀಲ್ಡ್ ಪಕ್ಕದಲ್ಲೇ ಇಂಗು ಗುಂಡಿ ನಿರ್ಮಾಣ ಮಾಡಿದ್ದರಿಂದ ಈ ಘಟನೆ ನಡೆದಿದೆ.
ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.