18ರಂದು ಕಾಫಿ ನಾಡಿಗೆ ಸಿಎಂ ಭೇಟಿ
Team Udayavani, May 14, 2022, 8:24 PM IST
ಚಿಕ್ಕಮಗಳೂರು: ಮೇ 18 ರಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಅವರು ಚಿಕ್ಕಮಗಳೂರಿಗೆ ಆಗಮಿಸಲಿದ್ದು,ಜಿಲ್ಲೆಯಲ್ಲಿ ಅಭಿವೃದ್ಧಿ ಯೋಜನೆಗಳಿಗೆಚಾಲನೆ ನೀಡಲಿದ್ದಾರೆ. ಈ ಸಂಬಂಧಅ ಧಿಕಾರಿಗಳ ಸಭೆ ಶುಕ್ರವಾರ ಜಿಪಂಸಭಾಂಗಣದಲ್ಲಿ ನಡೆಯಿತು.ವಿವಿಧ ಇಲಾಖೆಗಳ ಅಭಿವೃದ್ಧಿಯೋಜನೆಗಳನ್ನು ಮುಖ್ಯಮಂತ್ರಿಉದ್ಘಾಟಿಸಲಿದ್ದು, ಈ ಸಂಬಂಧ ಎಲ್ಲಾಇಲಾಖೆಗಳು ತಮ್ಮ ಯೋಜನೆಗಳ ವರದಿ,ಹಿನ್ನೆಲೆ, ಅನುದಾನ, ವೆಚ್ಚ, ಫಲಾನುಭವಿಗಳು,ಸಮಸ್ಯೆಗಳು ಮುಂತಾದ ಸಂಪೂರ್ಣಮಾಹಿತಿ ಹಾಗೂ ಅವುಗಳಿಗೆ ಸಂಬಂ ಧಿಸಿದಛಾಯಾಚಿತ್ರಗಳೊಂದಿಗೆ ತಯಾರಿರಬೇಕುಎಂದು ಜಿಲ್ಲಾ ಧಿಕಾರಿ ಕೆ.ಎನ್. ರಮೇಶ್‌ಸೂಚಿಸಿದರು.
ಮುಖ್ಯಮಂತ್ರಿಗಳು ಬೆಳಗ್ಗೆ 11ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿದ್ದು,ಆದಿಚುಂಚನಗಿರಿ ತಾಂತ್ರಿಕಮಹಾವಿದ್ಯಾಲಯದಲ್ಲಿ ನಡೆಯಲಿರುವಕಾರ್ಯಕ್ರಮದಲ್ಲಿ ಪಾಲ್ಗೊಂಡುನಂತರ ಬಸವತತ್ವ ಸಮಾವೇಶದಲ್ಲಿಭಾಗವಹಿಸಲಿದ್ದಾರೆ ಎಂದು ಹೇಳಿದರು.ಲೋಕೋಪಯೋಗಿ ಇಲಾಖೆಯಿಂದ 9.8ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವಅರಣ್ಯ ಭವನದ ಶಂಕುಸ್ಥಾಪನೆ, 30ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವಜಿಲ್ಲಾ ಕಚೇರಿ ಸಂಕೀರ್ಣದ ಶಂಕುಸ್ಥಾಪನೆ,ನೂತನ ಪ್ರವಾಸಿ ಮಂದಿರ ಕಟ್ಟಡದಉದ್ಘಾಟನೆ ಕಾರ್ಯಕ್ರಮಗಳನ್ನು ಅವರುನೆರವೇರಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Sringeri; ಪ್ರವಾಸಿ ವಾಹನಗಳ ಢಿಕ್ಕಿ: ವೃದ್ಧೆ ಸಾ*ವು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
Bronchiolitis: ಮಕ್ಕಳಲ್ಲಿ ಬ್ರೊಂಕೊಲೈಟಿಸ್; ಹೆತ್ತವರು ತಿಳಿದಿರಬೇಕಾದ ಅಂಶಗಳು
Psychiatric ಚಿಕಿತ್ಸೆ; ಅನುಸರಣೆಯ ಅಗತ್ಯಗಳು, ನಿರ್ವಹಿಸುವ ವಿಧಾನಗಳು
Karkala: ಲೈಸೆನ್ಸ್ ಇಲ್ಲದ ವ್ಯಾಪಾರಕ್ಕೆ ಕಡಿವಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.