ಮೂಡಿಗೆರೆಯಲ್ಲಿ ಬಂದ್‌ಗೆ ಬೆಂಬಲ
Team Udayavani, Apr 25, 2021, 6:33 PM IST
ಮೂಡಿಗೆರೆ: ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಸರ್ಕಾರ ವಿ ಧಿಸಿದ್ದ ವೀಕೆಂಡ್ ಕರ್ಫ್ಯೂಗೆ ಮೂಡಿಗೆರೆಯಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ತುರ್ತುಸೇವೆ, ಮೆಡಿಕಲ್ ಶಾಪ್‌ಗ್ಳು, ಆಸ್ಪತ್ರೆಗಳನ್ನು ಹೊರತುಪಡಿಸಿ ಎಲ್ಲಾ ಸೇವೆಗಳು ಸಂಪೂರ್ಣ ಬಂದ್ ಆಗಿದ್ದವು.
ಜಿಲ್ಲಾಡಳಿತದ ಸೂಚನೆ ಹಿನ್ನೆಲೆಯಲ್ಲಿ ಬೆಳಗ್ಗೆ ಹತ್ತು ಗಂಟೆಗೆ ಪೊಲೀಸರು ಧ್ವನಿವರ್ಧಕ ಬಳಸಿ ಅಂಗಡಿ ಮಳಿಗೆಗಳನ್ನು ಬಂದ್ ಮಾಡುವಂತೆ ಎಚ್ಚರಿಸುವ ಸೂಚನೆ ಎಲ್ಲರ ಗಮನ ಸೆಳೆಯಿತು. ಶುಕ್ರವಾರ ಸಂತೆಯ ದಿನವಾಗಿದ್ದರಿಂದಲೋ ಅಥವಾ ಲಾಕ್‌ಡೌನ್ ಭೀತಿಯ ಹಿನ್ನೆಲೆಯಲ್ಲಿಯೋ ಶನಿವಾರ ಬೆಳಗ್ಗೆ ಅಂಗಡಿ- ಮುಂಗಟ್ಟುಗಳು ತೆರೆದರೂ ಸಹ ಜನ ಮಾತ್ರ ಹೊರಗೆ ಬರಲೇ ಇಲ್ಲ. ಇನ್ನು ಶನಿವಾರ ವಾರಾಂತ್ಯವಾಗಿದ್ದು ಸಹಜ ದಿನಗಳಲ್ಲಿ ಸ್ಥಳೀಯ ಹೋಂ ಸ್ಟೇ ಹಾಗೂ ರೆಸಾರ್ಟ್‌ಗಳಿಗೆ ಆಗಮಿಸುತ್ತಿದ್ದ ಪ್ರವಾಸಿಗರು, ವಾಹನ ದಟ್ಟಣೆ ಇಲ್ಲದೆ ಸ್ವತ್ಛ ಹಾಗೂ ಸುಂದರ ಪರಿಸರದ ಅನುಭವವಾಯಿತು.
ಒಟ್ಟಾರೆ ವಾರಾಂತ್ಯದಲ್ಲಿ ಕರ್ಫ್ಯೂ ಹೇರಿದ್ದರಿಂದ ಮೂಡಿಗೆರೆಯ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ರಸ್ತೆಗಳು ಬಿಕೋ ಎನ್ನುತ್ತಿದ್ದವು. ಅನಾವಶ್ಯಕವಾಗಿ ತಿರುಗಾಡುವವರ ಮೇಲೆ ಗಮನವಿಟ್ಟಿರುವ ಪೊಲೀಸ್ ಇಲಾಖೆ ಸೂಕ್ತ ಎಚ್ಚರಿಕೆ ನೀಡುತ್ತಿರುವುದು ಪುಂಡ- ಪೋಕರಿಗಳಿಗೆ ಭಯ ಹುಟ್ಟಿಸಿರುವುದಂತೂ ಸತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.