ವಿದ್ಯುತ್ ಬೇಲಿಗೆ ಸಿಲುಕಿ ಕಾಡಾನೆ ಸಾವು
Team Udayavani, Dec 8, 2021, 1:54 PM IST
ಚಿಕ್ಕಮಗಳೂರು: ಕಾಡುಪ್ರಾಣಿಗಳಿಂದ ಬೆಳೆರಕ್ಷಣೆಗೆ ಅಕ್ರಮವಾಗಿ ನಿರ್ಮಿಸಿದ್ದ ವಿದ್ಯುತ್‌ಬೇಲಿಗೆ ಸಿಲುಕಿ ಕಾಡಾನೆಯೊಂದು ದಾರುಣವಾಗಿಮೃತಪಟ್ಟ ಘಟನೆ ಸೋಮವಾರ ಸಂಜೆ ತರೀಕೆರೆತಾಲೂಕು ಮೀಸಲು ಅರಣ್ಯ ವ್ಯಾಪ್ತಿಯಲ್ಲಿನಡೆದಿದೆ. ಪ್ರಕರಣದ ಸಂಬಂಧ ತಾಯಿ ಮತ್ತುಮಗನ ವಿರುದ್ಧ ಅರಣ್ಯ ಇಲಾಖೆ ದೂರು ದಾಖಲಿಸಿಕೊಂಡಿದೆ.
ತರೀಕೆರೆ ತಾಲೂಕು ಮಲ್ಲಿಗೇನಹಳ್ಳಿ ಗ್ರಾಮದತ್ಯಾಗದಬಾವಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದಕುಟುಂಬವೊಂದು ಜೋಳ ಬೆಳೆದಿತ್ತು.ಕಾಡುಪ್ರಾಣಿಯಿಂದ ಬೆಳೆ ರಕ್ಷಣೆ ಮಾಡಲುಅಕ್ರಮವಾಗಿ ವಿದ್ಯುತ್ ಬೇಲಿ ನಿರ್ಮಿಸಿದ್ದರು.ಸೋಮವಾರ ರಾತ್ರಿ ವೇಳೆ ಸುಮಾರು 35ವರ್ಷ ಪ್ರಾಯದ ಒಂಟಿ ಸಲಗ ಜಮೀನಿಗೆನುಗ್ಗಲು ಯತ್ನಿಸಿದ್ದ ಸಂದರ್ಭದಲ್ಲಿ ವಿದ್ಯುತ್‌ಬೇಲಿಗೆ ಸಿಲುಕಿದ್ದು ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇಮೃತಪಟ್ಟಿದೆ.
ಅಕ್ರಮ ವಿದ್ಯುತ್ ಬೇಲಿ ನಿರ್ಮಿಸಿ ಕಾಡಾನೆಸಾವಿಗೆ ಕಾರಣರಾದ ಕೃಷಿಕ ರಘು ಹಾಗೂಆತನ ತಾಯಿ ವಿರುದ್ಧ ತರೀಕೆರೆ ತಾಲೂಕುಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಮತ್ತುಅರಣ್ಯ ಇಲಾಖೆ ಅಧಿ ಕಾರಿಗಳು ಪ್ರತ್ಯೇಕ ದೂರು ದಾಖಲಿಸಿಕೊಂಡಿದ್ದಾರೆ.
ಘಟನೆಯ ಬಳಿಕ ತಾಯಿಮತ್ತು ಮಗ ತಲೆಮರೆಸಿಕೊಂಡಿದ್ದಾರೆ.ಸ್ಥಳಕ್ಕೆ ಶಿವಮೊಗ್ಗ ವನ್ಯಜೀವಿ ವಿಭಾಗದಪಶು ವೈದ್ಯಾಧಿ ಕಾರಿ ವಿನಯ್, ಉಪ ಅರಣ್ಯಸಂರಕ್ಷಣಾಧಿ ಕಾರಿ ಘಮ್ಮನಗಟ್ಟಿ, ತರೀಕೆರೆಸಹಾಯಕ ಅರಣ್ಯ ಸಂರಕ್ಷಣಾ ಧಿಕಾರಿ ದಿನೇಶ್,ಆರ್‌ಎಫ್‌ಒ ಸತೀಶ್, ವನ್ಯಜೀವಿ ಪರಿಪಾಲಕಜಿ. ವಿರೇಶ್, ಲಿಂಗದಹಳ್ಳಿ ಪೊಲೀಸ್ ಇನ್‌ಸ್ಪೆಕ್ಟರ್‌ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇತ್ತೀಚೆಗೆ ತಣಗಿಬೈಲು ವ್ಯಾಪ್ತಿಯ ಪರಮೇಶ್‌ಎಂಬುವರು ನಿರ್ಮಿಸಿದ್ದ ಅಕ್ರಮ ವಿದ್ಯುತ್‌ಬೇಲಿಗೆ ಸಿಲುಕಿ ಕಾಡಾನೆಯೊಂದು ಮೃತಪಟ್ಟಿತ್ತು.ಆ ಘಟನೆ ಮಾಸುವ ಮುನ್ನವೇ ಮತ್ತೂಂದುಅಂತಹ ಘಟನೆ ನಡೆದಿದ್ದು, ವನ್ಯಜೀವಿ, ಪರಿಸರಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿಕಾಡುಪ್ರಾಣಿ ಮತ್ತು ಮಾನವ ಸಂಘರ್ಷಕ್ಕೆಕಾರಣವಾಗುತ್ತಿದ್ದು ಸರ್ಕಾರ ಈ ಸಮಸ್ಯೆಬಗೆಹರಿಸಲು ಮುಂದಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.