ಬೈಕ್ -ಬಸ್ ನಡುವೆ ಅಪಘಾತ : ಓರ್ವ ಸಾವು
Team Udayavani, Oct 21, 2021, 1:34 PM IST
ಚಿಕ್ಕಮಗಳೂರು: ಮೂಡಿಗೆರೆ ತಾಲೂಕು ಬಣಕಲ್ ಸಮೀಪ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು ಮತ್ತೊಬ್ಬ ಪ್ರಯಾಣಿಕರಿಗೆ ಗಾಯವಾದ ಘಟನೆ ನಡೆದಿದೆ.
ಮತ್ತಿಕಟ್ಟೆ ಇಂದ ಮೂಡಿಗೆರೆಗೆ ಹೋಗುತ್ತಿದ್ದ ಸರ್ಕಾರಿ ಬಸ್ , ಬಣಕಲ್ ನಿಂದ ಮತ್ತಿಕಟ್ಟೆ ಗೆ ಹೋಗುತ್ತಿದ್ದ ಬೈಕಿಗೆ ದಾಸರಹಳ್ಳಿ ಬಳಿ ಅಪ್ಪಳಿಸಿದೆ.
ಬೈಕ್ ಸವಾರ ಬಾಳೂರು ಸಮೀಪ ಚನ್ನಹಡ್ಲು ರಾಜೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದು ದಾಸರಳ್ಳಿಯ ಅಶೋಕ್ ಗೆ ಗಾಯವಾಗಿದೆ .
ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯ ಕುರಿತಾಗಿ ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.