ಸದಾನಂದ ನಾಯಕ್  ಅವರ ಶವ ಹುಡುಕಾಟದ ವೇಳೆ ಮತ್ತೊಂದು ಶವ ಪತ್ತೆ!

Team Udayavani, Sep 20, 2021, 5:45 PM IST

chikkamagalore news

ಕೊಟ್ಟಿಗೆಹಾರ: ಮಾಗುಂಡಿ ಸಮೀಪದ ಭದ್ರಾ ನದಿಯಲ್ಲಿ ಮೂರು ದಿನಗಳ ಹಿಂದೆ ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಸದಾನಂದ ನಾಯಕ್ ಅವರ ಮೃತದೇಹ ಇದುವರೆಗೂ ಪತ್ತೆಯಾಗಿಲ್ಲ.

ಈ ನಡುವೆ ಭದ್ರಾ ನದಿಯಲ್ಲಿ ಮತ್ತೊಂದು ಶವ ಪತ್ತೆಯಾಗಿದ್ದು, ಶವದ ಗುರುತು ಪತ್ತೆಯಾಗಿಲ್ಲ. ಈ ಕುರಿತಾಗಿ  ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ:ದಾಖಲೆ ಜಿಗಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಮತ್ತೆ ಭಾರೀ ಕುಸಿತ

ಸತತ ಮೂರು ದಿನಗಳಿಂದ ನಿರಂತರ ಕಾರ್ಯಾಚರಣೆ ನಡೆಸಿದ್ದು, ಸದಾನಂದ ನಾಯಕರವರ ಮೃತದೇಹ ಇದುವರೆಗೂ ಪತ್ತೆಯಾಗಿಲ್ಲ. ಅಗ್ನಿಶಾಮಕ ಮುಳುಗುತಜ್ಞರು ಸ್ಥಳೀಯ ಈಜುಗಾರರು ಪೊಲೀಸ್ ಇಲಾಖೆ ಮೃತರ ಸಂಬಂಧಿಕರು ಭದ್ರಾ ನದಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಟಾಪ್ ನ್ಯೂಸ್

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.