ಪರ್ಯಾಯ ವ್ಯವಸ್ಥೆ ಪೂರ್ಣಗೊಳಿಸಿದ ನಂತರ ಪಾರ್ಕಿಂಗ್‌ ಶುಲ್ಕ

Team Udayavani, Oct 29, 2021, 1:08 PM IST

chikkamagalore news

ಚಿಕ್ಕಮಗಳೂರು: ನಗರದ ಎಂ.ಜಿ.ರಸ್ತೆಯಲ್ಲಿ ಪರ್ಯಾಯ ವ್ಯವಸ್ಥೆಯನ್ನುಪೂರ್ಣಗೊಳಿಸಿದ ನಂತರವೇ ವಾಹನಗಳಪಾರ್ಕಿಂಗ್‌ ಶುಲ್ಕ ವಿ ಧಿಸಲಾಗುವುದು.ಈ ಸಂಬಂಧ ಇಲಾಖೆ ಅ ಧಿಕಾರಿಗಳಿಗೆಸೂಚಿಸಿರುವುದಾಗಿ ಶಾಸಕ ಸಿ.ಟಿ. ರವಿ ತಿಳಿಸಿದ್ದಾರೆ.

ಗುರುವಾರ ಈ ಸಂಬಂಧಪತ್ರಿಕಾ ಹೇಳಿಕೆ ನೀಡಿರುವ ಅವರು,ಎಂ.ಜಿ. ರಸ್ತೆ ಪಾರ್ಕಿಂಗ್‌ ಶುಲ್ಕ ವಿ ಧಿಸಲುಟೆಂಡರ್‌ ಪ್ರಕ್ರಿಯೆ ನಡೆದಿದ್ದು, ಟೆಂಡರ್‌ಅನುಷ್ಠಾನ ಮಾಡುವ ಮೊದಲು ಅಂಗಡಿಮಾಲೀಕರು, ಗ್ರಾಹಕರು, ಸಾರ್ವಜನಿಕರಿಗೆತೊಂದರೆಯಾಗದಂತೆ ಪರ್ಯಾಯವ್ಯವಸ್ಥೆ ನಂತರವೇ ಟೆಂಡರ್‌ ನಿಯಮಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದರು.

ಎಂ.ಜಿ. ರಸ್ತೆಯಲ್ಲಿ ಸಂಚಾರ ವ್ಯವಸ್ಥೆ ಮತ್ತುಪಾರ್ಕಿಂಗ್‌ ವ್ಯವಸ್ಥೆ ಶಿಸ್ತುಬದ್ಧ ನಿಯಂತ್ರಣಕ್ಕಾಗಿಈ ರಸ್ತೆಯಲ್ಲಿ ಪಾರ್ಕಿಂಗ್‌ ಶುಲ್ಕದ ಬಗ್ಗೆ ಸಭೆಸಮಾಲೋಚನೆ ನಡೆಸಿ, ಈ ಹಿಂದಿನ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಾರಿಗೆ ಇಲಾಖೆ,ಪೊಲೀಸ್‌ ಇಲಾಖೆ ಅಧಿ ಕಾರಿಗಳ ಸಭೆ ನಡೆಸಿನಿರ್ಣಯ ಕೈಗೊಳ್ಳಲಾಗಿತ್ತು ಎಂದರು.

ಪಾರ್ಕಿಂಗ್‌ ಶುಲ್ಕ ಹೆಚ್ಚಳವಾಗಿದೆ ಹಾಗೂ ಪರ್ಯಾಯ ವ್ಯವಸ್ಥೆ ಬಗ್ಗೆಇಲ್ಲಿನ ನಿವಾಸಿಗಳು ಮನವಿ ಮಾಡಿದ ಹಿನ್ನೆಲೆಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿಸಭೆ ನಡೆಸಿ ಚರ್ಚಿಸಿದ್ದು, ಈ ಸಂಬಂಧಸಂಬಂಧಪಟ್ಟ ಇಲಾಖೆ ಅಧಿ ಕಾರಿಗಳಿಗೆಸೂಚಿಸಲಾಗಿದೆ ಎಂದರು.

ಬೇರೆ ಬೇರೆ ಜಿಲ್ಲೆಗಳಲ್ಲಿ ಪಾರ್ಕಿಂಗ್‌ಶುಲ್ಕ ವಿಧಿ ಸುತ್ತಿರುವುದರ ಆಧಾರದ ಮೇಲೆಪಾರ್ಕಿಂಗ್‌ ಶುಲ್ಕ ವಿ ಧಿಸುವ ಬಗ್ಗೆ ತೀರ್ಮಾನಕೈಗೊಂಡಿದ್ದು, ಟೆಂಡರ್‌ ಅನುಷ್ಠಾನಗೊಳಿಸುವಮುನ್ನ ಪರ್ಯಾಯ ವ್ಯವಸ್ಥೆ ಹಾಗೂ ಸೂಕ್ತರೂಪುರೇಷೆಗಳನ್ನು ಕಲ್ಪಿಸಲು ಆದ್ಯತೆ ನೀಡಿನಿಯಮಗಳನ್ನು ಅಳವಡಿಸಲಾಗುವುದುಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್‌?

ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್‌?

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

Chikkamagaluru: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಯುವಕ ಮೃತ್ಯು

Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.