ದ್ವೇಷ ರಾಜಕಾರಣ ಬಹಳ ದಿನ ನಡೆಯಲ್ಲ: ಶೋಭಾ
Team Udayavani, Nov 3, 2021, 5:09 PM IST
ಚಿಕ್ಕಮಗಳೂರು: ದ್ವೇಷದ ರಾಜಕಾರಣ ಬಹಳ ದಿನ ನಡೆಯುವುದಿಲ್ಲಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆಶೋಭಾ ಕರಂದ್ಲಾಜೆ ಹೇಳಿದರು.
ನಗರದಲ್ಲಿ ಮಂಗಳವಾರ ಸಿಂದಗಿ ಮತ್ತು ಹಾನಗಲ್ಲಉಪ ಚುನಾವಣೆ ಫಲಿತಾಂಶಕ್ಕೆ ಪ್ರತಿಕ್ರಿಯಿಸಿದ ಅವರು, ಜನಪ್ರಬುದ್ಧರಾಗಿದ್ದಾರೆ. ನಮ್ಮ ನಡೆ-ನುಡಿಯನ್ನು ಅಳತೆ ಮಾಡುತ್ತಾರೆ.ಇನ್ನಾದರೂ ಜೆಡಿಎಸ್‌ನವರು ಜವಾಬ್ದಾರಿಯಿಂದ ಮಾತನಾಡಲಿ.ಮತದಾರರನ್ನು ಹಗುರವಾಗಿ ಟೇಕನ್ ಫಾರ್ ಗ್ರಾಂಟೆಂಡ್ ಮಾಡಿಕೊಳ್ಳಬಾರದು ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ ಟೀಕೆ ಮಾಡಿದ್ದುಫಲಿತಾಂಶದ ಮೇಲೆ ಪರಿಣಾಮ ಬೀರಿದೆ. ಯಾವುದೇ ಸಂಘಟನೆಯಹಿನ್ನೆಲೆ-ಮುನ್ನೆಲೆ ತಿಳಿದುಕೊಂಡು ಮಾತನಾಡಬೇಕು. ಓಟ್‌ಬ್ಯಾಂಕ್ ರಾಜಕಾರಣ, ಜಾತಿ, ಧರ್ಮದ ಓಲೈಕೆಗಾಗಿ ಆತುರವಾಗಿಮಾತನಾಡಿದರೆ ಏನಾಗುತ್ತದೆ ಎನ್ನುವುದಕ್ಕೆ ಚುನಾವಣಾ ಫಲಿತಾಂಶನಿದರ್ಶನ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.