ಸಿ.ಟಿ. ರವಿ ಕುರುಬ ಸಮಾಜ ವಿರೋಧಿಯಲ್ಲ
Team Udayavani, Nov 11, 2021, 3:24 PM IST
ಚಿಕ್ಕಮಗಳೂರು: ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಮತ್ತುತಮ್ಮ ರಾಜಕೀಯ ಲಾಭ ಪಡೆಯಲು ಸಿ.ಟಿ. ರವಿಅವರನ್ನು ಕುರುಬ ಸಮಾಜದ ವಿರೋ ಧಿ ಎಂದುಬಿಂಬಿಸಲು ಪ್ರಯತ್ನ ಕಾಂಗ್ರೆಸ್ ಮುಖಂಡರುಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾ ಶಿಕ್ಷಣ ಪ್ರಕೋಷ್ಠಸಂಚಾಲಕ ಎಚ್.ಎಸ್. ಪುಟ್ಟೇಗೌಡ ತಿಳಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಕಾಂಗ್ರೆಸ್ ಮುಖಂಡರು ಕುರುಬರ ಸಂಘದಹೆಸರಿನಡಿ ಶಾಸಕ ವಿರುದ್ಧ ಪ್ರತಿಭಟನೆಮಾಡಿರುವುದು ಹಾಸ್ಯಾಸ್ಪದ. ಶಾಸಕ ಸಿ.ಟಿ.ರವಿಅವರು ಸಿದ್ಧರಾಮಯ್ಯ ಅವರನ್ನು ಪ್ರಶ್ನಿಸಿದರೆಹೊರತು ಕುರುಬ ಸಮುದಾಯವನ್ನಲ್ಲ,ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿನರೇಂದ್ರ ಮೋದಿಯವರನ್ನು ಹೆಬ್ಬೆಟ್ಟು ಎಂದು ಸಂಬೋಧಿಸಬಹುದೆ. ಮುಖ್ಯಮಂತ್ರಿ ಬೊಮ್ಮಾಯಿಅವರನ್ನು ಏಕ ವಚನದಲ್ಲಿ ಕರೆದಿರುವುದು ಎಷ್ಟುಸರಿ ಎಂದರು.
ಕಾಂಗ್ರೆಸ್ ಮುಖಂಡರು ಜಾತಿ ರಾಜಕಾರಣಮಾಡಲು ಮತ್ತು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲುಶಾಸಕ ಸಿ.ಟಿ.ರವಿ ಮೇಲೆ ಇಲ್ಲಸಲ್ಲದ ಆರೋಪ ಮಾಡಿದ್ದಾರೆ. ಆರೋಪ ಮಾಡಿದವರುಬಿಜೆಪಿ ಪಕ್ಷದಲ್ಲಿದ್ದಾಗ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿರಲಿಲ್ಲವೇ, ರಾಜ್ಯ ತೆಂಗುನಾರುಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿರಲಿಲ್ಲವೇ ಬೀರೂರು ವಿಧಾನಸಭೆ ಚುನಾವಣೆಗೆ ಕ್ಷೇತ್ರ ದಿಂದಟಿಕೆಟ್ ಪಡೆದಿರಲಿಲ್ಲವೇ ಎಂದು ಪ್ರಶ್ನಿಸಿದ ಅವರು,ಪಕ್ಷದಲ್ಲಿದ್ದಾಗ ಎಲ್ಲಾ ಅ ಧಿಕಾರವನ್ನು ಪಡೆದುಈಗ ಉಂಡ ಮನೆಗೆ ದ್ರೋಹ ಬಗೆಯುತ್ತಿದ್ದಾರೆ ಎಂದರು.
ಬಿಜೆಪಿ ಜಿಲ್ಲಾ ವಕ್ತಾರ ವರಸಿದ್ದಿವೇಣುಗೋಪಾಲಮಾತನಾಡಿ, ಕೊರೊನಾ ಸಂಕಷ್ಟದ ನಡುವೆಯೂದೇಶದಲ್ಲಿ ತೈಲಬೆಲೆ ಇಳಿಕೆಮಾಡಿರುವುದುಸ್ವಾಗತಾರ್ಹ. ತೈಲಬೆಲೆ ಏರಿಕೆ ಯಾಗಿದ್ದಾಗಪ್ರತಿಭಟಿಸಿದ ಕಾಂಗ್ರೆಸ್ ಈಗ ತಮ್ಮದೇ ಪಕ್ಷ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ತೈಲಬೆಲೆ ಇಳಿಕೆಮಾಡಲಿ ಎಂದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಮಾಧ್ಯಮಸಂಚಾಲಕ ಸುಧೀ ರ್, ಮುಖಂಡರಾದ ಜಯಣ್ಣ,ರಾಜು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.