ಸಿನಿಮಾ ಕ್ಷೇತ್ರಕ್ಕೆ ನಟ ಪುನೀತ್ ಕೊಡುಗೆ ಅಪಾರ
Team Udayavani, Nov 11, 2021, 3:47 PM IST
ಕೊಟ್ಟಿಗೆಹಾರ: ಸಿನಿಮಾ ಕ್ಷೇತ್ರಕ್ಕೆ ನಟ ಪುನೀತ್ ರಾಜಕುಮಾರ್‌ಅವರ ಕೊಡುಗೆ ಅಪಾರ ಎಂದು ಕೊಟ್ಟಿಗೆಹಾರದ ಫ್ರೆಂಡ್ಸ್‌ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ಅಧ್ಯಕ್ಷನಾಗೇಶ್ ಹೇಳಿದರು.
ಕೊಟ್ಟಿಗೆಹಾರದಲ್ಲಿ ಶುಕ್ರವಾರ ಪ್ರಂಡ್ಸ್ ಆಟೋ ಚಾಲಕರಹಾಗೂ ಮಾಲೀಕರ ಸಂಘದ ವತಿಯಿಂದ ನಡೆದ ಪುನೀತ್‌ರಾಜಕುಮಾರ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿಅವರು ಮಾತನಾಡಿದರು.ಬಾಲ್ಯದಿಂದಲೂ ತನ್ನ ನಟನೆಯಿಂದ ಜನಮನಸೂರೆಗೊಂಡ ಪುನೀತ್ ಅವರು ತಂದೆಯವರ ಪ್ರಭಾವಲಯದ ನಡುವೆ ಇದ್ದರೂ ಕೂಡ ತಮ್ಮ ನಟನೆಯ ಮೂಲಕತಮ್ಮದೇ ಆದ ಛಾಪನ್ನು ಮೂಡಿಸಿದ್ದರು.
ಡಾ| ರಾಜ್‌ಕುಮಾರ್‌ಅವರ ಸರಳತೆ, ವಿನಯವನ್ನು ಮೈಗೂಡಿಸಿಕೊಂಡು ಸ್ಟಾರ್‌ನಟನಾದರೂ ಜನಸಾಮಾನ್ಯರೊಂದಿಗೆ ಬೆರೆಯುತ್ತಿದ್ದರು.ತೆರೆಯ ಮೇಲೆ ಮಾತ್ರವಲ್ಲದೇ ತಮ್ಮ ಹಲವಾರು ಸಾಮಾಜಿಕಕಾರ್ಯಗಳ ಮೂಲಕ ತೆರೆಯ ಹಿಂದೆಯೂ ಕೂಡನಾಯಕರಾಗಿದ್ದರು ಎಂದರು.ಈ ಸಂದರ್ಭದಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನಸಲ್ಲಿಸಿ ಮೇಣದಬತ್ತಿ ಬೆಳಗಿ ಶ್ರದ್ದಾಂಜಲಿ ಸಲ್ಲಿಸಲಾಯಿತು.
ಗ್ರಾಪಂ ಮಾಜಿ ಸದಸ್ಯ ಸೋಮೇಶ್, ಸಂಘದಗೌರವಾಧ್ಯಕ್ಷ ವೇಣುಗೋಪಾಲ್ ಪೈ, ಕಾರ್ಯದರ್ಶಿರಮೇಶ್, ಮಾಜಿ ಅಧ್ಯಕ್ಷ ದೇವೇಂದ್ರ, ಸದಸ್ಯರಾದ ಪ್ರಸಾದ್,ದೀಪಕ್, ಪೂರ್ಣೇಶ್, ಜಗದೀಶ್, ಗಣೇಶ್, ದಿನೇಶ್,ಶರಣ್, ಮಹೇಂದ್ರ, ದಿಲೀಪ್, ಶಿವಪ್ರಸಾದ್, ಮದನ್,ಸುಲೈಮಾನ್, ವಿಜಯ್ ಶಿಕ್ಷಕ ಭಕ್ತೇಶ್ ಮುಂತಾದವರುಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.