ಸಂಸದರ ನಿಧಿ ಹೆಚ್ಚಳ ಆಶಾದಾಯಕ
Team Udayavani, Nov 12, 2021, 6:50 PM IST
ಚಿಕ್ಕಮಗಳೂರು: ಕೇಂದ್ರ ಸರ್ಕಾರಸಂಸತ್ ಸದಸ್ಯರ ಕ್ಷೇತ್ರಾಭಿವೃದ್ಧಿನಿ ಧಿ 2 ಕೋಟಿಯಿಂದ5 ಕೋಟಿ ರೂ.ಗೆಹೆಚ್ಚಳ ಮಾಡಿರುವುದುಆಶಾದಾಯಕ ಬೆಳವಣಿಗೆ.ಈ ಹಿಂದೆ 2 ಕೋಟಿ ರೂ.ಅನುದಾನ ಇದ್ದಿದ್ದರಿಂದ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನುಕೈಗೊಳ್ಳಲು ಸಾಧ್ಯವಾಗುತ್ತಿರಲಿಲ್ಲ,
ಇದನ್ನು ಅರಿತು ಕೇಂದ್ರ ಸರ್ಕಾರಅನುದಾನ ಹೆಚ್ಚಳ ಮಾಡಿದ್ದು,ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆಅನುಕೂಲವಾಗಲಿದೆ. ನನ್ನ ಕ್ಷೇತ್ರದಲ್ಲಿ5 ಕೋಟಿ ರೂ. ಸಂಸತ್ ಸದಸ್ಯರಕ್ಷೇತ್ರಾಭಿವೃದ್ಧಿ ನಿಧಿ ಯಲ್ಲಿ ಏನೇನುಅಭಿವೃದ್ಧಿ ಕಾರ್ಯಗಳನ್ನುಕೈಗೊಳ್ಳಬೇಕೆಂದು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿಅಭಿವೃದ್ಧಿ ಕಾರ್ಯಗಳನ್ನುಕೈಗೊಳ್ಳಲಾಗುವುದು.
ತುರ್ತು ಅಭಿವೃದ್ಧಿ ಕಾರ್ಯಗಳಿಗೆಹೆಚ್ಚಿನ ಆದ್ಯತೆ ನೀಡಲಾಗುವುದುಎಂದು ಕೇಂದ್ರ ಕೃಷಿ ಮತ್ತುರೈತರ ಕಲ್ಯಾಣ ರಾಜ್ಯ ಸಚಿವೆ,ಉಡುಪಿ-ಚಿಕ್ಕಮಗಳೂರು ಸಂಸದೆಶೋಭಾ ಕರಂದ್ಲಾಜೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.