ಕಾಂಗ್ರೆಸ್ ಅಭ್ಯರ್ಥಿಗೆ ತಂದೆ ಕೂಡಿಟ್ಟ ಹಣ ದೇಣಿಗೆ
Team Udayavani, Dec 8, 2021, 1:08 PM IST
ಚಿಕ್ಕಮಗಳೂರು: ಕಾಂಗ್ರೆಸ್ ಜಿಲ್ಲಾ ವಕ್ತಾರಹಿರೇಮಗಳೂರು ಪುಟ್ಟಸ್ವಾಮಿ ಅವರ ತಂದೆಕೂಡಿಟ್ಟ 6000 ರೂ. ಹಣವನ್ನು ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್‌ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರಿಗೆ ನೀಡಿ ಚುನಾವಣೆಯಲ್ಲಿ ಗೆದ್ದು ಬರಲಿ ಎಂದು ಶುಭಹಾರೈಸಿದರು.
ಗಾಯತ್ರಿ ಶಾಂತೇಗೌಡ ಅವರು ಹಿರೇಮಗಳೂರು ಮಾರ್ಗವಾಗಿ ತೆರಳುತ್ತಿದ್ದಸಂದರ್ಭದಲ್ಲಿ ಪುಟ್ಟಸ್ವಾಮಿ ಅವರ ಮನೆಗೆಭೇಟಿ ನೀಡಿದರು. ಗಾಯತ್ರಿ ಶಾಂತೇಗೌಡಅವರನ್ನು ಸನ್ಮಾನಿಸಿ ತಂದೆ ಕೂಡಿಟ್ಟ ಬಿಡಿಕಾಸನ್ನುನೀಡಿದರು.ನನ್ನ ತಂದೆ ನಿಧನದ ಸಂದರ್ಭದಲ್ಲಿ ಬಿಟ್ಟುಹೋಗಿದ್ದ ಪಾಕೆಟ್ ಇದ್ದ ಬಿಡಿಕಾಸನ್ನು ಅಭ್ಯರ್ಥಿಕೈಗಿಟ್ಟು ನಮ್ಮಪ್ಪ ಸದಾ ಈ ಪಾಕೆಟ್ ಜೇಬಿನಲ್ಲಿ ಇಟ್ಟುಕೊಳ್ಳುತ್ತಿದ್ದರು.
ಖರ್ಚಿಗಾಗಿ ಪಾಕೆಟ್‌ನಲ್ಲಿಹಣವಿಟ್ಟುಕೊಳ್ಳುತ್ತಿದ್ದರು. ಅವರು ನಮ್ಮನ್ನುಅಗಲಿದಾಗ ಅವರ ಪಾಕೆಟ್‌ನಲ್ಲಿ ಸ್ವಲ್ಪ ಹಣವಿತ್ತು.ಅದನ್ನು ಒಳ್ಳೆಯ ಕಾರ್ಯಕ್ಕೆ ಬಳಸಬೇಕು ಎಂದುಜೋಪಾನವಾಗಿ ಇಟ್ಟುಕೊಂಡಿದ್ದೆ ಎಂದರು.ಈ ಚುನಾವಣೆಯಲ್ಲಿ ಸ್ಪ ರ್ಧಿಸಿರುವ ನೀವುಗೆದ್ದು ಬರುವುದೂ ಒಂದು ಒಳ್ಳೆ ಕಾರ್ಯಎಂದು ಕೊಂಡಿದ್ದೇನೆ.
ನೀವು ಗೆದ್ದು ಬರಬೇಕು.ಕೇಂದ್ರ ಮತ್ತು ರಾಜ್ಯದಲ್ಲಿ ಅಧಿ ಕಾರದಲ್ಲಿರುವಬಿಜೆಪಿ ಸರ್ಕಾರದ ಸಂವಿಧಾನ ವಿರೋಧಿ,ಜನವಿರೋ ಧಿ, ದಲಿತ ವಿರೋ ಧಿ, ಮೀಸಲಾತಿವಿರೋ ಧಿ, ರೈತವಿರೋ ಧಿ ನೀತಿಯಿಂದ ಜನರುಬೇಸತ್ತು ಹೋಗಿದ್ದಾರೆ. ಈ ಚುನಾವಣೆಯಲ್ಲಿಬಿಜೆಪಿ ಗೆಲ್ಲಬಾರದು ಎಂಬ ಕಾರಣಕ್ಕೆ ಅಪ್ಪನಪಾಕೆಟ್‌ನಲ್ಲಿರುವ ಹಣವನ್ನು ಜನಮುಖೀಕಾರ್ಯಗಳಿಗೆ ಒತ್ತು ನೀಡುವ ಗಾಯತ್ರಿಶಾಂತೇಗೌಡ ಗೆಲ್ಲಬೇಕು ಎಂದು ನೀಡಿದ್ದೇನೆಎಂದು ತಿಳಿಸಿದರು.
ನಗರ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದಅಧ್ಯಕ್ಷ ಎಚ್.ಎಸ್. ಜಗದೀಶ್, ಆಶ್ರಯ ಸಮಿತಿಮಾಜಿ ಸದಸ್ಯ ಚಂದ್ರಪ್ಪ, ಮುಖಂಡ ರೋಹಿತ್‌ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.