ಕಿರು ಉದ್ಯಾನವನ ನಿರ್ಮಾಣಕ್ಕೆ ಚಾಲನೆ
Team Udayavani, Dec 12, 2021, 3:59 PM IST
ಚಿಕ್ಕಮಗಳೂರು: ಮುಂದಿನ ಪೀಳಿಗೆಗೆಪರಿಸರ ಉಳಿಸುವ ನಿಟ್ಟಿನಲ್ಲಿವಿದ್ಯಾರ್ಥಿಗಳು ಈಗಿನಿಂದಲೇಗಿಡಮರಗಳನ್ನು ನೆಟ್ಟು ಬೆಳೆಸಲುಮುಂದಾಗಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಹೇಳಿದರು.
ಶುಕ್ರವಾರ ನಗರದ ಹೊರವಲಯದಹಿರೇಮಗಳೂರು ಸರ್ಕಾರಿ ಹಿರಿಯಪ್ರಾಥಮಿಕ ಶಾಲೆ ಆವರಣದಲ್ಲಿ ಕಿರು ಉದ್ಯಾನವನ ನಿರ್ಮಾಣಕ್ಕೆ ಚಾಲನೆನೀಡಿ ಅವರು ಮಾತನಾಡಿದರು.ಆಧುನೀಕರಣಗೊಳ್ಳುವ ಭರದಲ್ಲಿಪರಿಸರ ನಾಶ ಮಾಡಿದ ಪರಿಣಾಮಇಂದು ಅತಿವೃಷ್ಠಿ, ಅನಾವೃಷ್ಠಿ, ಪ್ರಕೃತಿವಿಕೋಪಗಳು ಸಂಭವಿಸುತ್ತಿವೆ.
ಪರಿಸರನಾಶದಿಂದ ವಾಯು ಮಾಲಿನ್ಯಉಂಟಾಗುತ್ತಿದ್ದು ಉಸಿರಾಡಲು ಶುದ್ಧಆಮ್ಲಜನಕ ಇಲ್ಲದಂತಾಗಿದೆ ಎಂದುವಿಷಾ ದಿಸಿದರು.ಹಿರೇಮಗಳೂರು ಸರ್ಕಾರಿ ಹಿರಿಯಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಎ.ಈ. ಅಶೋಕ್ ಮಾತನಾಡಿ, ಶಾಲೆಯಅಭಿವೃದ್ಧಿ ಮತ್ತು ಉದ್ಯಾನವನನಿರ್ಮಾಣಕ್ಕೆ ಸಹಕರಿಸಿದ ಶಾಲಾಸಮಿತಿ, ಗ್ರಾಮಸ್ಥರು ಹಾಗೂ ದಾನಿಗಳಿಗೆಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.ಕಿರು ಉದ್ಯಾನವನ ನಿರ್ಮಾಣದ ಹಿನ್ನೆಲೆಶಾಲಾ ಆವರಣದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡಲಾಯಿತು.
ಜಿಲ್ಲಾಶಿಕ್ಷಣಾ ಧಿಕಾರಿ ರಂಗನಾಥಸ್ವಾಮಿ, ಕ್ಷೇತ್ರಸಮನ್ವಯಾ ಧಿಕಾರಿ ಜಯರಾಮ್,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಜಿಲ್ಲಾಧ್ಯಕ್ಷ ಪರಮೇಶ್ವರಪ್ಪ, ತಾಲೂಕುಅಧ್ಯಕ್ಷ ಕಿರಣ್‌ಕುಮಾರ್, ಶಿಕ್ಷಕರಾದಗೀತಾ, ವಾಣೇಶ್ವರಿ, ಸುಧಾ, ವಿಲ್ಮಾಗೊನ್ಸಾಲ್ವಿಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.