ಮುದುಡಿದ ತಾವರೆ ಅರಳಿತು

Team Udayavani, Dec 15, 2021, 5:59 PM IST

chikkamagalore news

ಚಿಕ್ಕಮಗಳೂರು: ವಿಧಾನ ಪರಿಷತ್‌ ಸ್ಥಳೀಯ ಸಂಸ್ಥೆಗಳನ್ನುಪ್ರತಿನಿಧಿ ಸುವ 1 ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶಹೊರಬಿದ್ದಿದ್ದು ಬಿಜೆಪಿ ಅಭ್ಯರ್ಥಿ ಎಂ.ಕೆ. ಪ್ರಾಣೇಶ್‌ 6ಮತಗಳ ಅಂತರದಲ್ಲಿ ಗೆಲುವು ಸಾಧಿಸಿದರು.

ಮಂಗಳವಾರ ನಗರದ ಎಸ್‌ಟಿಜೆ ಕಾಲೇಜುಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯಆರಂಭಗೊಂಡಿತು. ಪೊಲೀಸ್‌ ಭದ್ರತೆಯಲ್ಲಿ ಇರಿಸಲಾಗಿದ್ದ ಮತಪೆಟ್ಟಿಗೆಗಳನ್ನು ಅಭ್ಯರ್ಥಿಗಳು ಮತ್ತುಅಭ್ಯರ್ಥಿಗಳ ಏಜೆಂಟರುಗಳ ಎದುರು ತೆರೆಯಲಾಯಿತು.

ಮಿಕ್ಸಿಂಗ್‌ ಕಾರ್ಯದ ನಂತರ ಮತ ಎಣಿಕೆ ಕಾರ್ಯಆರಂಭಗೊಂಡಿತು.ಮತ ಎಣಿಕೆ ಆರಂಭವಾಗುತ್ತಿದ್ದಂತೆ ಬಿಜೆಪಿ ಮತ್ತುಕಾಂಗ್ರೆಸ್‌ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದ್ದು,ಒಂದು ಬಾರಿ ಬಿಜೆಪಿ ಅಭ್ಯರ್ಥಿ ಮೇಲುಗೈ ಸಾಧಿ ಸಿದರೆ,ಮತ್ತೂಮ್ಮೆ ಕಾಂಗ್ರೆಸ್‌ ಅಭ್ಯರ್ಥಿ ಮೇಲುಗೈ ಸಾ ಧಿಸಿದರು.

ಇದು ಮತ ಎಣಿಕೆ ಕೇಂದ್ರದ ಎದುರು ನೆರೆದಿದ್ದ ಪಕ್ಷದಮುಖಂಡರು ಮತ್ತು ಕಾರ್ಯಕರ್ತರಲ್ಲಿ ಭಾರೀಕುತೂಹಲ ಕೆರಳಿಸಿತ್ತು.ಮೊದಲ ಪ್ರಾಶ್ಯಸ್ತ Âದ ಮತದಲ್ಲಿ ಬಿಜೆಪಿ ಅಭ್ಯರ್ಥಿಎಂ.ಕೆ. ಪ್ರಾಣೇಶ್‌ 1,188 ಮತಗಳನ್ನು ಪಡೆದುಕೊಂಡರು.ಕಾಂಗ್ರೆಸ್‌ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ 1,182ಮತಗಳನ್ನು ಪಡೆದು 6 ಮತಗಳ ಅಂತರದಲ್ಲಿ ಗಾಯತ್ರಿಶಾಂತೇಗೌಡ ಪರಾಭವಗೊಂಡರು.

ಮತ ಎಣಿಕೆ ಪ್ರಾರಂಭದಲ್ಲಿ ಬಿಜೆಪಿಯಎಂ.ಕೆ.ಪ್ರಾಣೇಶ್‌ ಅಲ್ಪಮತದ ಮುನ್ನಡೆ ಸಾ ಧಿಸಿದರೆ ಎಣಿಕೆಕಾರ್ಯ ಮುಂದುವರಿಯುತ್ತಿದ್ದಂತೆ ಎಂ.ಕೆ.ಪ್ರಾಣೇಶ್‌ಮತ್ತು ಗಾಯತ್ರಿ ಶಾಂತೇಗೌಡ ಸಮಬಲ ಸಾ ಧಿಸಿದರು.ಮತ ಎಣಿಕೆಯ ಕಡೇ ಗಳಿಗೆಯವರೆಗೂ ಎರಡುಪಕ್ಷಗಳ ಅಭ್ಯರ್ಥಿಗಳು ಪೈಪೋಟಿ ನಡೆಸಿದರು.ಮೊದಲ ಪ್ರಾಶ್ಯಸ್ತ Âದ 1,186 ನಿರ್ಣಾಯಕ ಮತಗಳಲ್ಲಿಎಂ.ಕೆ.ಪ್ರಾಣೇಶ್‌ 1,188 ಮತಗಳನ್ನು ಪಡೆದುಕೊಳ್ಳುವಮೂಲಕ ಗೆಲುವು ಸಾಧಿ ಸಿದರು.

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಧಿಕಾರಿ ಕೆ.ಎನ್‌.ರಮೇಶ್‌ ಎಂ.ಕೆ.ಪ್ರಾಣೇಶ್‌ ಅವರಿಗೆ ಪ್ರಮಾಣಪತ್ರ ನೀಡುವ ಮೂಲಕಎಂ.ಕೆ. ಪ್ರಾಣೇಶ್‌ ಅವರ ಗೆಲುವನ್ನು ಅ ಧಿಕೃತಗೊಳಿಸಿದರು.ಮರು ಮತ ಎಣಿಕೆಗೆ ಕಾಂಗ್ರೆಸ್‌ ಅಭ್ಯರ್ಥಿ ಮನವಿ:ಅಲ್ಪಮತಗಳ ಅಂತರದಲ್ಲಿ ಸೋಲು ಕಂಡ ಕಾಂಗ್ರೆಸ್‌ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಮರು ಮತ ಎಣಿಕೆಮಾಡುವಂತೆ ಜಿಲ್ಲಾ ಚುನಾವಣಾ ಧಿಕಾರಿ ಮತ್ತು ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌ ಅವರಿಗೆ ಕಾರಣ ಸಹಿತವಾಗಿಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಜಿಲ್ಲಾ ಚುನಾವಣಾಧಿ ಕಾರಿಪ್ರಸ್ತುತ ಸ್ಥಿತಿಗತಿ ವಿವರಣೆಯೊಂದಿಗೆ ಫಲಿತಾಂಶಘೋಷಣೆ ಕುರಿತು ಚುನಾವಣೆ ಆಯೋಗದಅನುಮತಿಗೆ ಕಳಿಸಿಕೊಟ್ಟರು. ಚುನಾವಣಾ ಆಯೋಗಪರಿಶೀಲನೆ ನಡೆಸಿ ಅಂತಿಮವಾಗಿ ಫಲಿತಾಂಶ ಘೋಷಣೆಮಾಡುವಂತೆ ಜಿಲ್ಲಾ ಚುನಾವಣಾಧಿ ಕಾರಿಗೆ ಸೂಚನೆನೀಡಿದ ಬಳಿಕ ಜಿಲ್ಲಾ ಚುನಾವಣಾಧಿ ಕಾರಿ ಫಲಿತಾಂಶಘೋಷಣೆ ಮಾಡಿದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

8-ckm

Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.