ನಗರದ ಅಭಿವೃದ್ದಿಗಾಗಿ ಕಾಂಗ್ರೆಸ್‌ ಗೆಲ್ಲಿಸಿ: ರಮಾನಾಥ ರೈ


Team Udayavani, Dec 25, 2021, 8:02 PM IST

chikkamagalore news

ಚಿಕ್ಕಮಗಳೂರು: ಚಿಕ್ಕಮಗಳೂರುನಗರಸಭೆಯಲ್ಲಿ ಸ್ವತ್ಛ, ಪ್ರಾಮಾಣಿಕ,ಅಭಿವೃದ್ಧಿ ಪೂರಕ ಆಡಳಿತ ನೀಡುವನಿಟ್ಟಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನುಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವಂತೆಮಾಜಿ ಸಚಿವ ರಮಾನಾಥ ರೈ ಮನವಿಮಾಡಿದರು.

ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆಯಲ್ಲಿ ಕಳೆದ 10 ವರ್ಷಗಳಿಂದಬಿಜೆಪಿ ಅಧಿ ಕಾರದಲ್ಲಿದ್ದು, ಅವರದುರಾಡಳಿ ತದಿಂದ ನಗರದವ್ಯವಸ್ಥೆ ದುಸ್ಥಿತಿಗೆ ತಲುಪಿದೆ ಎಂದುಆರೋಪಿಸಿದರು.ಕುಡಿಯುವ ನೀರು, ವಿದ್ಯುತ್‌,ಒಳಚರಂಡಿ ವ್ಯವಸ್ಥೆ ಕೆಟ್ಟ ಸ್ಥಿತಿಯಲ್ಲಿದ್ದು,ನಗರದ ಅಭಿವೃದ್ಧಿ ಶೂನ್ಯವಾಗಿದೆ.ನಗರ ಸೇರಿದಂತೆ ಇಡೀ ರಾಜ್ಯದಲ್ಲಿಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದುದೂರಿದ ಅವರು, ಕಾಂಗ್ರೆಸ್‌ ಉತ್ತಮಅಭ್ಯರ್ಥಿಗಳನ್ನು ಚುನಾವಣೆಯಲ್ಲಿನಿಲ್ಲಿಸಿದ್ದು, ನಗರಸಭೆಯಲ್ಲಿಅತ್ಯುತ್ತಮ ಆಡಳಿತ ಬೇಕೆಂದು ಜನರುಆಪೇಕ್ಷಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿಕಾಂಗ್ರೆಸ್‌ ಅಭ್ಯರ್ಥಿಗಳು ಹೆಚ್ಚಿನಸಂಖ್ಯೆಯಲ್ಲಿ ಗೆಲುವು ಸಾಧಿ ಸಲಿದ್ದಾರೆಎಂದು ತಿಳಿಸಿದರು.ನಗರಸಭೆಗೆ ನಿಗ ದಿತ ಸಮಯದಲ್ಲಿಚುನಾವಣೆಯಾಗುತ್ತಿಲ್ಲ, ನ್ಯಾಯಾಲಯದ ನಿರ್ದೇಶನದ ಮೇಲೆಚುನಾವಣೆ ನಡೆಯುತ್ತಿದೆ. ಬಿಜೆಪಿಸರ್ಕಾರದ ಅವ ಧಿಯಲ್ಲಿ ಬಡವರಿಗೆಒಂದೇ ಒಂದು ಮನೆಯನ್ನು ಸರ್ಕಾರನೀಡಿಲ್ಲ, ಚುನಾಯಿತ ಜನಪ್ರತಿನಿ ಧಿಗಳನಿರ್ಲಕ್ಷéದಿಂದ ನಗರದಲ್ಲಿ ಅಭಿವೃದ್ಧಿಕೆಲಸ ಕುಂಠಿತವಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದದುರಾಡಳಿತದಿಂದ ಅಡುಗೆ ಅನಿಲ,ಇಂಧನ ಬೆಲೆ ಹೆಚ್ಚಳವಾಗುತ್ತಿದ್ದು,ದಿನನಿತ್ಯದ ವಸ್ತುಗಳ ಬೆಲೆಗಗನಕ್ಕೇರುತ್ತಿವೆ. ಇದರಿಂದ ಬಡವರಬದುಕು ದುಸ್ತರವಾಗಿದೆ. ಇದರಿಂದಬೇಸತ್ತಿರುವ ನಗರದ ಜನರುಕಾಂಗ್ರೆಸ್‌ ಅನ್ನು ಅ ಧಿಕಾರಕ್ಕೆ ತರಲುಒಲವು ತೋರುತ್ತಿದ್ದಾರೆ. ಮುಂದಿನದಿನಗಳಲ್ಲಿ ಸ್ವತ್ಛ, ಪ್ರಾಮಾಣಿಕ,ಅಭಿವೃದ್ಧಿ ಪೂರಕ ಆಡಳಿತ ತರುವವಿಶ್ವಾಸ ವ್ಯಕ್ತಪಡಿಸಿದರು.ಮಾಜಿ ಶಾಸಕ ಜೆ.ಆರ್‌.ಲೋಬೊ ಮಾತನಾಡಿ, ನಗರಸಭೆಚುನಾವಣೆಯಲ್ಲಿ ಕಾಂಗ್ರೆಸ್‌ 33ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು,ಇಬ್ಬರು ಪಕ್ಷೇತರರಿಗೆ ಬೆಂಬಲನೀಡಿದೆ.

ಎಲ್ಲಾ ಸಮುದಾಯಗಳನ್ನುಗುರುತಿಸಿ ಟಿಕೆಟ್‌ ನೀಡುವ ಮೂಲಕಸಾಮಾಜಿಕ ನ್ಯಾಯ ಒದಗಿಸಲಾಗಿದೆಎಂದು ತಿಳಿಸಿದರು.ಚಿಕ್ಕಮಗಳೂರು ಜಿಲ್ಲೆಪ್ರವಾಸೋದ್ಯಮಕ್ಕೆ ಪೂರಕವಾಗಿದೆ.ವಾಣಿಜ್ಯ ಬೆಳೆಗಳನ್ನು ಹೆಚ್ಚಾಗಿಬೆಳೆಯುತ್ತಿದ್ದು, ಕೈಗಾರಿಕೆಗಳಸ್ಥಾಪನೆಯಾಗಬೇಕಿದೆ. ಈ ನಿಟ್ಟಿನಲ್ಲಿನಗರದ ಅಭಿವೃದ್ಧಿ ಬಹು ಮುಖ್ಯ ಪಾತ್ರವಹಿಸಲಿದ್ದು, ಕಾಂಗ್ರೆಸ್‌ ನಗರಸಭೆಆಡಳಿತದ ಚುಕ್ಕಾಣಿ ಹಿಡಿದು ನಗರದಸರ್ವತೋಮುಖ ಅಭಿವೃದ್ಧಿಗೆಶ್ರಮಿಸಲಿದೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ನಗರಸಭೆಚುನಾವಣೆ ವೀಕ್ಷಕ ಮಾಜಿ ಸಚಿವಕಿಮ್ಮನೆ ರತ್ನಾಕರ್‌, ಕೆಎಸ್‌ ಆರ್‌ಟಿಸಿಮಾಜಿ ನಿರ್ದೇಶಕ ಟಿ.ಕೆ. ಸು ಧೀರ್‌,ಜಿಪಂ ಮಾಜಿ ಸದಸ್ಯ ಪ್ರಭಾಕರ್‌,ಕಡೂರು ಕ್ಷೇತ್ರ ಸಮಿತಿ ಅಧ್ಯಕ್ಷಚಂದ್ರಮೌಳಿ ಇದ್ದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.