ಬಿಕೋ ಎಂದ ಪ್ರವಾಸಿ ತಾಣಗಳು
Team Udayavani, Jan 9, 2022, 5:13 PM IST
ಚಿಕ್ಕಮಗಳೂರು: ಕೋವಿಡ್ ಸೋಂಕು ಹರಡುವುದನ್ನುನಿಯಂತ್ರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ವೀಕೆಂಡ್‌ಕರ್ಫ್ಯೂ ವಿಧಿ ಸಿದ್ದು, ಪ್ರವಾಸೋದ್ಯಮಕ್ಕೆ ನಿರ್ಬಂಧವಿ ಧಿಸಿದ್ದರಿಂದ ನಿತ್ಯ ಪ್ರವಾಸಿಗರಿಂದ ಗಿಜುಗುಡುತ್ತಿದ್ದ ಪ್ರವಾಸಿತಾಣಗಳು ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿ ದ್ದವು.
ಜಿಲ್ಲೆಯ ಮುಳ್ಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯಬಾಬಾಬುಡನ್‌ಸ್ವಾಮಿ ದರ್ಗಾ, ಅತ್ತಿಗುಂಡಿ,ಮಾಣಿಕ್ಯಧಾರಾ, ಕುದುರೆಮುಖ, ಕೆಮ್ಮಣ್ಣುಗುಂಡಿಸೇರಿದಂತೆ ಇತರೆ ಪ್ರವಾಸಿ ತಾಣಗಳು ಉಳಿದ ದಿನಗಳಲ್ಲಿಪ್ರವಾಸಿಗರಿಂದ ತುಂಬಿರುತ್ತಿದ್ದವು. ಇಲ್ಲಿನ ಪ್ರಕೃತಿಸೌಂದರ್ಯವನ್ನು ಸವಿದು ಜನ ತೆರಳುತ್ತಿದ್ದರು. ಜಿಲ್ಲೆಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ಪ್ರವಾಸಿಗರದಂಡೇ ಹರಿದು ಬರುತ್ತಿತ್ತು.
ಪ್ರವಾಸಿ ತಾಣಗಳುಸೇರಿದಂತೆ ಚಿಕ್ಕಮಗಳೂರು ನಗರ ಹಾಗೂ ಹೋಮ್ ಸ್ಟೇ,ರೆಸಾಲ್ಟ್ì ಮತ್ತು ಲಾಡ್ಜ್ಗಳಲ್ಲಿ ಪ್ರವಾಸಿಗರ ದಂಡೇಇರುತ್ತಿತ್ತು. ವ್ಯಾಪಾರ- ವಹಿವಾಟು ಗರಿಗೆದರಿರುತ್ತಿತ್ತು.ಆದರೆ, ಈ ವಾರ ಕೋವಿಡ್ ನಿಯಂತ್ರಣಕ್ಕಾಗಿವೀಕೆಂಡ್ ಕರ್ಫ್ಯೂ ವಿ ಧಿಸಿದ್ದರಿಂದ ನಿತ್ಯ ಪ್ರವಾಸಿಗರಿಂದಗಿಜುಗುಡುತ್ತಿದ್ದ ಪ್ರವಾಸಿ ತಾಣಗಳು ಪ್ರವಾಸಿಗರಿಲ್ಲದೇಕಳೆಕುಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.