ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ


Team Udayavani, Feb 16, 2022, 2:48 PM IST

chikkamagalore news

ಚಿಕ್ಕಮಗಳೂರು: ನಗರದಲ್ಲಿ ಮೂಲ ಸೌಲಭ್ಯಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದುನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್‌ ತಿಳಿಸಿದರು.

ಬುಧವಾರ ನಗರದಲ್ಲಿ ನಗರಸಭೆ ವತಿಯಿಂದತ್ಯಾಜ್ಯ ಸಂಗ್ರಹಣೆಗೆ ಖರೀದಿಸಿದ ನೂತನ ಜೆಸಿಬಿಯಂತ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಸಮರ್ಪಕ ತ್ಯಾಜ್ಯ ಸಂಗ್ರಹಣೆ ಮತ್ತು ನಿರ್ವಹಣೆಮಾಡುವ ನಿಟ್ಟಿನಲ್ಲಿ ನಗರಸಭೆಯಿಂದ 33 ಲಕ್ಷ ರೂ.ವೆಚ್ಚದಲ್ಲಿ ನೂತನ ಜೆಸಿಬಿ ಯಂತ್ರ ಖರೀದಿಸಲಾಗಿದೆ.ನಗರಸಭೆಗೆ ಚುನಾಯಿತ ಪ್ರತಿನಿಧಿ ಗಳುಆಯ್ಕೆಯಾದ ಬಳಿಕ ಸಾಕಷ್ಟು ಅಭಿವೃದ್ಧಿ ಕೆಲಸಗಳಿಗೆಚಾಲನೆ ನೀಡಲಾಗುತ್ತಿದೆ ಎಂದರು.

ನಗರದಲ್ಲಿ 13 ಅಂಗನವಾಡಿ ಕೇಂದ್ರಗಳಪ್ರಾರಂಭಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.ನಗರವನ್ನು ಸ್ವತ್ಛ ಹಾಗೂ ಸುಂದರಗೊಳಿಸಲುನಗರಸಭೆ ಸದಸ್ಯರು ನಿರ್ಣಯ ಕೈಗೊಂಡಿದ್ದು,ಸಾರ್ವಜನಿಕರು ಕೈಜೋಡಿಸಬೇಕು ಎಂದುತಿಳಿಸಿದರು.ನಗರಸಭೆ ಪೌರಾಯುಕ್ತ ಬಿ.ಸಿ.ಬಸವರಾಜ್‌ಮಾತನಾಡಿ, ಅಭಿವೃದ್ಧಿ ಕಾರ್ಯವೈಖರಿಗಳನ್ನುಗಮನಿಸಿ ಅಮೃತ ನಿರ್ಮಲ ನಗರಯೋಜನೆಯಡಿ ರಾಜ್ಯ ಸರ್ಕಾರವು ನಗರಸಭೆ1ಕೋಟಿ ಅನುದಾನ ನೀಡಿದೆ.

32 ಲಕ್ಷ ರೂ.ಇಂದಾವರ ಘನತ್ಯಾಜ್ಯ ವಿಲೇವಾರಿ ಸ್ಥಳಕ್ಕೆಅನುಕೂಲವಾಗುವಂತೆ ನೂತನ ಜೆಸಿಬಿ ಯಂತ್ರಖರೀದಿಸಲಾಗಿದೆ ಎಂದರು.ನಗರಸಭೆ ಸದಸ್ಯೆ ಸುಜಾತ ಶಿವಕುಮಾರ್‌,ಕವಿತಾಶೇಖರ್‌, ಮಧು ಕುಮಾರ್‌ ರಾಜ್‌ ಅರಸ್‌,ಸಿ.ಎಂ.ಕುಮಾರ್‌, ರಾಜು, ಅಮೃತೇಶ್‌ ಚೆನ್ನಕೇಶವ,ಪರಮೇಶ್‌ರಾಜ್‌ ಅರಸ್‌, ಸೈಯದ್‌ ಜಾವಿದ್‌,ಲಲಿತಾ, ಕಂದಾಯಾ ಧಿಕಾರಿ ಬಸವರಾಜ್‌,ಇಂಜಿನಿಯರ್‌ ಚಂದನ್‌, ವೆಂಕಟೇಶ್‌ ಇತರರುಇದ್ದರು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.